janadhvani

Kannada Online News Paper

ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಮಂಗಳೂರು, ಮೇ 9: ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಫಾತಿಮಾ ಸೂಝಐಫಾ ಫರ್ಹಾ 540 (86.4%) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಮೊಹಮ್ಮದ್ ಶಮೀರ್ ಹಾಗೂ ಫಾತಿಮಾ ದಂಪತಿಗಳ ಪುತ್ರಿ. .

error: Content is protected !! Not allowed copy content from janadhvani.com