janadhvani

Kannada Online News Paper

ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

2022-23ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯಲ್ಲಿ ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ 595(95.2%) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಅಬ್ದುಲ್ ಖಾದರ್ ಹಾಗೂ ಝೈನಬ ದಂಪತಿಗಳ ಪುತ್ರಿ.

error: Content is protected !! Not allowed copy content from janadhvani.com