ಸಜಿಪ:ಕರ್ನಾಟಕ ಮುಸ್ಲಿಂ ಜಮಾ ಅತ್ SJM SMA SჄS SSF ಸಜಿಪ ವತಿಯಿಂದ ಇಂದು ಮಗ್ರಿಬ್ ನಮಾಝ್ ಬಳಿಕ ಸುನ್ನೀ ಸೆಂಟರ್ ಕಛೇರಿ ಸಯ್ಯಿದ್ ಮುಶ್ತಾಖುರ್ರಹ್ಮಾನ್ ಚಟ್ಟೆಕ್ಕಲ್ ತಂಙಳ್ ಉದ್ಘಾಟಿಸಲಿದ್ದಾರೆ.
SჄS ಬಂಟ್ವಾಳ ಝೋನ್ ಅಧ್ಯಕ್ಷರಾದ ಮಹ್ ಮೂದ್ ಸಅದಿ ಕುಕ್ಕಾಜೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.SJM ರಾಜ್ಯಧ್ಯಕ್ಷರಾದ ಅಬ್ದುರ್ರಹ್ಮಾನ್ ಮದನಿ ಜೆಪ್ಪು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ ಎಂದು SჄS ಸಜಿಪ ಸರ್ಕಲ್ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.