ಎಸ್ವೈಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಇಂದು (17-06-2022) ಮಡಿಕೇರಿ ಸಮೀಪದ ಮೇಕೇರಿಯಲ್ಲಿ ಜಿಲ್ಲಾ ಮತ್ತು ಝೋನ್ ಮಟ್ಟದ ನಾಯಕರಿಗೆ ತರಬೇತಿ ಶಿಬಿರ ನಡೆಸಲಾಯಿತು.
ಬೆಳಿಗ್ಗೆ 10:30 ಕ್ಕೆ ದರ್ಗಾ ಝಿಯಾರತ್ನೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರದ ಅಬ್ದುಲ್ ಹಮೀದ್ ಮುಸ್ಲಿಯಾರ್,ಕೊಳಕೇರಿ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.ಸಂಘಟನಾ ಕಾರ್ಯದರ್ಶಿ ಯಾಖೂಬ್ ಮಾಸ್ಟರ್ ಉದ್ಘಾಟನೆ ನಿರ್ವಹಿಸಿ ಮಾತನಾಡಿದರು.


ಕೂರ್ಗ್ ಜಂಇಯ್ಯತುಲ್ ಉಲಾಮಾದ ಪ್ರ.ಕಾರ್ಯದರ್ಶಿ ಅಶ್ರಫ್ ಅಹ್ಸನಿ,ಅನ್ವಾರಲ್ ಹುದಾರವರು ಮೊದಲ ಹಂತದ ತರಗತಿ ನಡೆಸಿ ಎಸ್ವೈಎಸ್ ಹಾಗೂ ಅದರ ನಾಯಕರ ಇತಿಹಾಸವನ್ನು ಮೆಲುಕು ಹಾಕುತ್ತಾ ನಾಯಕತ್ವ ಹೇಗಿರಬೇಕು ಎಂಬುದನ್ನು ಉದಾಹರಣೆ ಸಹಿತ ವಿವರಣೆ ನೀಡಿದರು.
ಎರಡನೇ ಹಂತದ ತರಗತಿಯಲ್ಲಿ ರಾಜ್ಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿಯವರು ತರಬೇತಿ ನೀಡಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಗಮನಾರ್ಹ ತರಗತಿ ನಡೆಸಿದರು.
ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ ಸ್ವಾಗತಿಸಿ ಕಾರ್ಯಕ್ರಮದ ಕೊನೆಯಲ್ಲಿ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ