ರಿಯಾದ್,ಜೂನ್.18: ಇಂದು ರಾತ್ರಿ ಸೌದಿ ಅರೇಬಿಯಾದಲ್ಲಿ ದುಲ್ ಹಜ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಜೂನ್ 19ರಿಂದ ದುಲ್ ಹಜ್ ತಿಂಗಳು ಪ್ರಾರಂಭವಾಗಲಿದೆ ಎಂದು ಅಲ್ಲಿನ ಸುಪ್ರೀಂ ಕೋರ್ಟ್ ಪ್ರಕಟಿಸಿದೆ.
ಇಸ್ಲಾಮಿಕ್ ಕ್ಯಾಲೆಂಡರ್ ನ ಕೊನೆಯ ತಿಂಗಳಾದ ದುಲ್ ಹಜ್ ಸೋಮವಾರದಿಂದ ಆರಂಭಗೊಳ್ಳಲಿದೆ. ಇಸ್ಲಾಮಿಕ್ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಪವಿತ್ರ ಹಜ್ ಕರ್ಮದ ಭಾಗವಾಗಿರುವ ಅರಫಾ ದಿನವನ್ನು ದುಲ್ ಹಜ್ 9 (ಜೂನ್ 27) ರಂದು ಆಚರಿಸಲಾಗುತ್ತಿದೆ, ಅಂದು ಹಜ್ಜಾಜ್ಗಳು ಅರಫಾ ಬೆಟ್ಟದಲ್ಲಿ ಸಂಗಮಿಸಲಿದ್ದು, ವಿಶ್ವದಲ್ಲೇ ಅತಿ ದೊಡ್ಡ ಸಂಗಮವಾಗಿದೆ ಅರಫಾ ಸಂಗಮ. ಜೂನ್ 28 ಬುಧವಾರ ಈದುಲ್ ಅದ್’ಹಾ ಅಥವಾ ಬಕ್ರೀದ್ ಆಚರಿಸಲಾಗುತ್ತದೆ.
ಯುಎಇ, ಬಹ್ರೇನ್, ಖತ್ತರ್, ಕುವೈತ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಜೂನ್ 28 ರಂದು ಈದುಲ್ ಅದ್’ಹಾ ಆಚರಿಸಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ