ಮಂಗಳೂರು: ರಾಜ್ಯದ ಜನತೆಗೆ ಹತ್ತು ಕೆಜಿ ಅಕ್ಕಿಯನ್ನು ರಾಜ್ಯದ ಕಾಂಗ್ರೆಸ್ ಸರರ್ಕಾರ ನೀಡುವ ವಿಶ್ವಾಸ ನಮಗಿದೆ ಎಂದು ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ ಸಂಯೋಜಕ ಝೈನ್ ಆತೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬಡ ಜನತೆಯ ಹೊಟ್ಟೆ ತುಂಬಿಸುವ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ, ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿರುವುದು ಖಂಡನೀಯವಾಗಿದೆ.
ರಾಜ್ಯದ ಜನರು 25ಸಂಸದರನ್ನು ಆರಿಸಿ ಕೇಂದ್ರಕ್ಕೆ ಕಳುಹಿಸಿದ್ದಾರೆ. ಅ ನೈತಿಕತೆಯಿಂದಾದರೂ ರಾಜ್ಯದ ಜನತೆಗೆ ಕೇಂದ್ರ ಸರರ್ಕಾರ ಅಕ್ಕಿ ಒದಗಿಸುವ ಕಾರ್ಯ ಮಾಡಬೇಕು ಎಂದು ಝೈನ್ ಆತೂರು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ