ಬಿಸಿ ರೋಡ್: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ ಪ್ರಯುಕ್ತ ರಾಜ್ಯ ಸಮಿತಿ ಹಮ್ಮಿಕೊಂಡಿರುವ ಸೆನ್ಸೋರಿಯಂ ಮುತಅಲ್ಲಿಂ ಕಾನ್ಫರೆನ್ಸ್ ಇಂದು(ಜುಲೈ, 1)ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡ್ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದೆ.

ಸುಮಾರು 1200 ಕನ್ನಡಿಗ ಮುತಅಲ್ಲಿಂಗಳು ಪ್ರತಿನಿಧಿಗಳಾಗಿ ಭಾಗವಹಿಸಲಿದ್ದು ಕರ್ನಾಟಕ ಉಲಮಾ ಒಕ್ಕೂಟದ ಕಾರ್ಯದರ್ಶಿ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಉಸ್ತಾದ್ ಎಸ್ಪಿ ಹಂಝ ಸಖಾಫಿ, ಉಸ್ತಾದ್ ಅನಸ್ ಅಮಾನಿ ಪುಷ್ಪಗಿರಿ, ಉಸ್ತಾದ್ ಜಿಎಂ ಮುಹಮ್ಮದ್ ಕಾಮಿಲ್ ಸಖಾಫಿ, ಉಸ್ತಾದ್ ಇಸ್ಮಾಯಿಲ್ ಸಅದಿ ಮಾಚಾರ್, ರಫೀಕ್ ತಮ್ಮಮಾಸ್ಟರ್ ತರಗತಿ ನಡೆಸಿಕೊಡಲಿದ್ದಾರೆ.
ಸಮಾರೋಪ ಸಮಾರಂಭವನ್ನು ಕರ್ನಾಟಕ ಉಲಮಾ ಒಕ್ಕೂಟದ ಗೌರವಾನ್ವಿತ ಅಧ್ಯಕ್ಷರು ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಲಿದ್ದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್