ಇತ್ತೀಚೆಗೆ ಮಲೇಶ್ಯಾ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ‘ಮಅಲ್ ಹಿಜ್ರಾ ಇಂಟರ್‌ನ್ಯಾಷನಲ್ ಅವಾರ್ಡ್’ ಪುರಸ್ಕೃತರಾದ ಗ್ರಾಂಡ್ ಮುಫ್ತಿ ಆಫ್ ಇಂಡಿಯಾ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರನ್ನು ಕರ್ನಾಟಕ ಸಖಾಫಿ ಕೌನ್ಸಿಲ್ ವತಿಯಿಂದ ಮರ್ಕಝ್ ಸಭಾಂಗಣದಲ್ಲಿ ಮೆಮೆಂಟೋ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಖಾಫಿ ಕೌನ್ಸಿಲ್ ರಾಜ್ಯಾಧ್ಯಕ್ಷ ಪಿ.ಪಿ.ಅಹ್ಮದ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಕೆಕೆಎಂ ಕಾಮಿಲ್ ಸಖಾಫಿ, ಕೇಂದ್ರ ಸಖಾಫಿ ಶೂರಾ ಪ್ರತಿನಿಧಿಗಳಾದ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಸಖಾಫಿ, ಅಬೂ ಸ್ವಾಲಿಹ್ ಸಖಾಫಿ ಪೂನೂರು, ಸಖಾಫಿ ಕೌನ್ಸಿಲ್ ರಾಜ್ಯ ಸಮಿತಿ ಪ್ರತಿನಿಧಿಗಳಾದ ಮುಹಮ್ಮದ್ ಅಲಿ ಸಖಾಫಿ ಅಶ್‌ಅರಿಯಾ,ಅಬ್ದುಸ್ಸತ್ತಾರ್ ಸಖಾಫಿ ಅಡ್ಯಾರ್ ಪದವು, ಮುಸ್ತಫಾ ಸಖಾಫಿ ಬೇಂಗಿಲ, ಅಬ್ದುಲ್ ಅಝೀಝ್ ಸಖಾಫಿ ಮಲೇಷಿಯಾ, ಅಬ್ದುಲ್ಲಾ ಸಖಾಫಿ ಕೊಡಗು, ಮಹ್ಬೂಬ್ ಸಖಾಫಿ ಕಿನ್ಯಾ, ಅಬ್ದುಸ್ಸತ್ತಾರ್ ಸಖಾಫಿ ಬೆಳ್ಳಾರೆ, ಅಬೂಬಕರ್ ಸಖಾಫಿ ಮಂಗಲಪದವು, ಇಸ್ಮಾಯಿಲ್ ಸಖಾಫಿ ಅಜಿಲಮೊಗರು,ಹನೀಫ್ ಸಖಾಫಿ ಪೇರಮೊಗರು,ಅಬ್ದುಲ್ ಅಝೀಝ್ ಸಖಾಫಿ ಪರಪ್ಪು ಮುಂತಾದವರು ಭಾಗವಹಿಸಿದರು.
ಕರ್ನಾಟಕದಲ್ಲಿ ಸಖಾಫಿಗಳ ನೇತೃತ್ವದಲ್ಲಿ ನಡೆಯುವ ವಿವಿಧ ಧಾರ್ಮಿಕ ಶೈಕ್ಷಣಿಕ ಚಟುವಟಿಕೆಗಳನ್ನು ಶ್ಲಾಘಿಸಿದ ಉಸ್ತಾದರು ಶುಭ ಹಾರೈಸಿ ಪ್ರಾರ್ಥನೆ ನಡೆಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ