ಸಜಿಪ:ಸಜಿಪ ಸುನ್ನೀ ಸೆಂಟರಿನ ಕಾರ್ಯಾಚರಣೆ ಶ್ಲಾಘನೀಯ ಎಂದು SSF ರಾಜ್ಯಧ್ಯಕ್ಷರಾದ ಹಾಫಿಳ್ ಸುಫ್ಯಾನ್ ಸಖಾಫಿ ಹೇಳಿದರು.
ಅವರು ಜುಲೈ 31 ರಂದು ಸಜಿಪ ಸುನ್ನೀ ಸೆಂಟರಿಗೆ ಭೇಟಿ ಬೇಟಿ ನೀಡಿ, ಇಲ್ಲಿನ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಇದೇ ಸಂದರ್ಭದಲ್ಲಿ, ಸೆಪ್ಟೆಂಬರ್ 10 ರಂದು ಬೆಂಗಳೂರಿನಲ್ಲಿ ನಡೆಯುವ SSF ನ ಐತಿಹಾಸಿಕ ಗೋಲ್ಡನ್ ಫಿಫ್ಟಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.


ಬಳಿಕ SSF ರಾಜ್ಯ ದಅ್ವಾ ಕಾರ್ಯದರ್ಶಿ ಅನ್ವರ್ ಅಸ್ ಅದಿ ಚಿಕ್ಕಮಗಳೂರು ಮಾತನಾಡಿ, ಸುನ್ನೀ ಸೆಂಟರಿನ ಕಾರ್ಯಚರಣೆಗೆ ಶುಭ ಹಾರೈಸಿದರು.
SSF ರಾಜ್ಯ ಸಮಿತಿ ಸದಸ್ಯರಾದ ಇರ್ಶಾದ್ ಹಾಜಿ ಗೂಡಿನಬಳಿ, ಮುಸ್ಲಿಂ ಜಮಾಅತ್ ನಾಯಕರಾದ ಹೈದರ್ ಹಾಜಿ ಸಜಿಪ, SჄS ಬಂಟ್ವಾಳ ಝೋನ್ ಪ್ರ.ಕಾರ್ಯದರ್ಶಿ KP ಅಬ್ದುಲ್ಲ ಕೊಳಕೆ, GM ಶಫೀಖ್ ಸಖಾಫಿ ಪಾಣೆಮಂಗಳೂರು, SჄS ಪಾಣೆಮಂಗಳೂರು ಸರ್ಕಲ್ ಸಾಂತ್ವನ ಕಾರ್ಯದರ್ಶಿ ಶರೀಫ್ ನಂದಾವರ, SჄS ಸಜಿಪ ಸರ್ಕಲ್ ನಾಯಕರಾದ ಹನೀಫ್ ಸಜಿಪ, ಸಿದ್ದೀಖ್ ಸಖಾಫಿ ಸಜಿಪ, ಹಾರಿಸ್ ಚಟ್ಟೆಕ್ಕಲ್ ಉಪಸ್ಥಿತರಿದ್ದರು.
SჄSಸಜಿಪ ಸರ್ಕಲ್ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಆಲಂಪಾಡಿ ಸ್ವಾಗತಿಸಿ, SჄS ಸಜಿಪ ಸರ್ಕಲ್ ದಹ್ವಾ ಕಾರ್ಯದರ್ಶಿ ಉಸ್ಮಾನ್ ಸಖಾಫಿ ಸಜಿಪ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ