ಬೆಳ್ವೆ ಜುಮ್ಮಾ ಮಸೀದಿ ಆವರಣದಲ್ಲಿ ಇಸ್ಲಾಮಿಕ್ ಯೂತ್ ಫೆಡರೇಷನ್ ವತಿಯಿಂದ ಸ್ವಾಂತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಜುಮ್ಮಾ ಮಸೀದಿ ಅಧ್ಯಕ್ಷರಾದ ಅಹಮದ್ ಬ್ಯಾರಿ ಧ್ವಜಾರೋಹಣ ನಿರ್ವಹಿಸಿದರು. ಮಸೀದಿಯ ಖತೀಬ್ ಮೌಲಾನ ಮೊಹಮ್ಮದ್ ರಫೀಕ್ ಶುಭಾಶಂಸನೆ ಗೈದರುಹ ಇಸ್ಲಾಮಿಕ್ ಯೂತ್ ಫೆಡರೇಷನ್ ಅಧ್ಯಕ್ಷ ಮೊಹಮ್ಮದ್ ನಝೀರ್,ಉಪಾಧ್ಯಕ್ಷ ಶಜದ್, ಗೌರವಾಧ್ಯಕ್ಷ ಶಕೀಲ್ ಅಹಮದ್, ಮದ್ರಸಾ ಕಮಿಟಿ ಉಪಾಧ್ಯಕ್ಷ ಅಬ್ದುಲ್ಲಾ ಸಾಹೇಬ್, ಜಮಾತ್ ಸ್ಥಳೀಯರಾದ ಶರೀಫ್ ಬೆಳ್ವೆ,ಅನ್ಸಾರ್ ಬ್ಯಾರಿ,ಹನೀಫ್, ಅನ್ವರ್ ಹುಸೈನ್, ಮೊದಲಾದವರು ಉಪಸ್ಥಿತರದ್ದರು. ವಿದ್ಯಾರ್ಥಿಗಳು ರಾಷ್ಟ್ರ ಗೀತೆ ಹಾಡಿದರು. ಇಸ್ಲಾಮಿಕ್ ಯೂತ್ ಫೆಡರೇಷನ್ ಕಾರ್ಯದರ್ಶಿ ಆಸಿಫ್ ಅಲ್ಬಡಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್