ವಿಟ್ಲ: ಅಲ್ -ಅಮೀನ್ ಯೂತ್ ಫೆಡರೇಶನ್ (ರಿ ) AYF ಕೊಡಂಗಾಯಿ ಸಮಿತಿಯು ಕೊಡಂಗಾಯಿ ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದ ಧ್ವಜಸ್ಥಂಭವನ್ನು ಧ್ವಜಾರೋಹಣ ಮಾಡುವ ಮೂಲಕ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಂತ ಪೂರ್ಲಪ್ಪಾಡಿ ಹಾಗೂ ಬಾಲ ವಿಕಾಸ ಸಮೀತಿ ಅಧ್ಯಕ್ಷರಾದ ಶ್ರೀಮತಿ ಜುವೈರಿಯಾ ಇವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು, ಹಾಗೂ ಪೋಷಕ ವೃಂದ, ಪಂಚಾಯತ್ ಉಪಾಧ್ಯಕ್ಷರು, ಮಾಜಿ ಅದ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ವಿವಿಧ ಸಂಘಟನೆಯ ಸದಸ್ಯರು ಭಾಗವಹಿಸಿದರು.
ಅಂಗನವಾಡಿ ಕಾರ್ಯಕರ್ತೆ, ಹಾಗೂ ಸಹಕಾರ್ಯಕರ್ತೆ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ