ರಾಜ್ಯ ಸುನ್ನಿ ಯುವಜನ ಸಂಘದ ರಾಜ್ಯ ಸಮಿತಿಯ ನಿರ್ದೇಶನದಂತೆ ರಾಜ್ಯಾದ್ಯಂತ ಸೆಪ್ಟೆಂಬರ್ 16 ರಿಂದ ಅಕ್ಟೋಬರ್ 15 ತನಕ ನಡೆಸಲಾಗುವ “ರಬೀವುಲ್ ಹಬೀಬ್” ಮೀಲಾದ್ ಕ್ಯಾಂಪೇನ್ ನ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಮಟ್ಟದ ಉದ್ಘಾಟನೆಯು ತಾಜುಲ್ ಫುಖಹಾ ಬೇಕಲ್ ಉಸ್ತಾದರ ಮಖ್ಬರ ಪರಿಸರದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಇಸ್‌ಹಾಖ್ ಝುಹ್ರಿ ದೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು.

ಹಾಫಿಳ್ ಯಾಕೂಬ್ ಸಅದಿ ನಾವೂರು ಕ್ಯಾಂಪೇನ್ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಖಲೀಲ್ ಮಾಲಿಕಿ ಬೋಳಂತೂರು, ರಾಜ್ಯ ನಾಯಕರಾದ ಬಶೀರ್ ಮದನಿ ಕೂಳೂರು, ಆಸಿಫ್ ಹಾಜಿ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿ ಅಬ್ದುರಹ್ಮಾನ್ ಪ್ರಿಂಟೆಕ್ ಕೃಷ್ಣಾಪುರ, ಕೋಶಾಧಿಕಾರಿ ನಝೀರ್ ಮುಡಿಪು, ಕಾರ್ಯದರ್ಶಿಗಳಾದ ಬದ್ರುದ್ದೀನ್ ಅಝ್‌ಹರಿ ಕೈಕಂಬ, ಮಹ್ಬೂಬುರ್ರಹ್ಮಾನ್ ಸಖಾಫಿ ಕಿನ್ಯ, ಉಮರುಲ್ ಫಾರೂಖ್ ಶೇಡಿಗುರಿ, ಅಬ್ದುರ್ರಝಾಖ್ ಭಾರತ್ ಮಂಚಿ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ