ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಇದರ ಮೂವತ್ತನೇ ವರ್ಷಾಚರಣೆ ಯ ಮಹಾ ಸಮ್ಮೇಳನವು 2024ಜನವರಿ 24ರಂದು ಮಂಗಳೂರಿನಲ್ಲಿ ನಡೆಯಲಿದ್ದು ಅದರ ಪ್ರಚಾರಾರ್ಥ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರಾಜ್ಯ ನಾಯಕರ ಪ್ರವಾಸ ನಡೆಯಲಿದೆ.
ದ. ಕ ಜಿಲ್ಲೆ ವೆಸ್ಟ್ ವಿಭಾಗದಲ್ಲಿ ನಾಳೆ ಸೆ.24ರಂದು ಪ್ರವಾಸ ಕೈಗೊಳ್ಳಲಾಗಿದ್ದು, ದ. ಕ ಜಿಲ್ಲೆಯ ಮಂಗಳೂರು ಝೋನ್, ಸುರತ್ಕಲ್ ಝೋನ್, ಹಾಗೂ ಮೂಡಬಿದಿರೆ ಝೋನ್ ಗಳ ಕಾರ್ಯ ಕ್ರಮವು ಕೈಕಂಬ ಮೆಗಾ ಪ್ಲಾಝಾದಲ್ಲಿ ಸಾಯಂಕಾಲ 4ಗಂಟೆಗೆ ಜೂಬಿಲಿ ಜರ್ನಿ ನಡೆಯಲಿದೆ.
ಉಳ್ಳಾಲ, ದೇರಳಕಟ್ಟೆ, ಮುಡಿಪು, ಹಾಗೂ ಬಂಟ್ವಾಳ ಝೋನ್ ವಿಭಾಗದ ಜೂಬಿಲಿ ಜರ್ನಿ ಕಾರ್ಯ ಕ್ರಮವು ದೇರಳಕಟ್ಟೆ ತಾಜುಲ್ ಉಲಮಾ ವುಮೆನ್ಸ್ ಕಾಲೇಜಿನಲ್ಲಿ ರಾತ್ರಿ 7 ಗಂಟೆಗೆ ನಡೆಯಲಿದ್ದು ಎಸ್ ವೈ ಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿ ಕೊಡಗು, ಪ್ರಧಾನ ಕಾರ್ಯದರ್ಶಿ ಎಂ ಬಿ ಎಂ ಸಾದಿಕ್ ಮಾಸ್ಟರ್ ನೇತೃತ್ವದ ತಂಡವು ಭಾಗವಹಿಸಲಿದ್ದಾರೆ ಎಂದು ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಿಂಟೆಕ್ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ