ದಮಾಮ್: ಈಜಿಪ್ಟ್ ಏರ್ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಕೈರೋದಿಂದ ದುಬೈಗೆ ಹೊರಟಿದ್ದ ಈಜಿಪ್ಟ್ ಏರ್ ವಿಮಾನವು ದಮಾಮ್ ಕಿಂಗ್ ಫಹದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಬೋಯಿಂಗ್ 737-800 ವಿಮಾನವು ಅನಿರೀಕ್ಷಿತ ತಾಂತ್ರಿಕ ಸಮಸ್ಯೆಯಿಂದ ಲ್ಯಾಂಡ್ ಆಗಿದೆ. ದಮ್ಮಾಮ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ಗಾಗಿ ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್ ಟವರ್ನಿಂದ ಅನುಮತಿ ಪಡೆದಿದ್ದರು.
ಲ್ಯಾಂಡಿಂಗ್ ಆದ ತಕ್ಷಣ, ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ವಿಮಾನದಲ್ಲಿ 120 ಪ್ರಯಾಣಿಕರಿದ್ದರು. ಪ್ರಯಾಣಿಕರನ್ನು ನಂತರ ಕೈರೋದಿಂದ ದಮಾಮ್ಗೆ ಬಂದಿದ್ದ ಮತ್ತೊಂದು ಈಜಿಪ್ಟ್ ಏರ್ ವಿಮಾನದಲ್ಲಿ ದಮ್ಮಾಮ್ನಿಂದ ದುಬೈಗೆ ಕರೆದೊಯ್ಯಲಾಯಿತು.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ