ಮದೀನಾ ಮುನವ್ವರ: ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಸೇವೆ ಸಲ್ಲಿಸುತ್ತಿರುವ ಮಸ್ದರ್ ಎಜ್ಯು ಆಂಡ್ ಚಾರಿಟಿ ಇದರ ಮದೀನಾ ಮುನವ್ವರ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.
ಸಂಸ್ಥೆಯ ಕಾರ್ಯಾಧ್ಯಕ್ಷ ಮೌಲಾನಾ ಅಬೂ ಸುಫ್ಯಾನ್ ಮದನಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮದೀನಾ ಮುನವ್ವರ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರಾಗಿ ಜನಾಬ್ ಅಬ್ದುಲ್ ಹಮೀದ್ ಮಾರ್ನಾಡ್, ಪ್ರಧಾನ ಕಾರ್ಯದರ್ಶಿಯಾಗಿ ಹುಸೈನ್ ಉರ್ವಾಲುಪದವು ಹಾಗೂ ಕೋಶಾಧಿಕಾರಿಯಾಗಿ ತಾಜುದ್ದೀನ್ ಸುಳ್ಯ ರವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರುಗಳಾಗಿ ಅಬೂಬಕ್ಕರ್ ಮುಸ್ಲಿಯಾರ್ ಉದ್ದಬೆಟ್ಟು, ಅಶ್ರಫ್ ಹಾಜಿ ಕಿನ್ಯ ಕಾರ್ಯದರ್ಶಿಗಳಾಗಿ ಅಬ್ದುಸ್ಸಲಾಂ ಆತೂರು, ಅಶ್ರಫ್ ದೇರಳಕಟ್ಟೆ ಹಾಗೂ ಇನ್ನಿತರ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ