ಮದೀನಾ :ಮರ್ಕಝ್ ಕೈಕಂಬ ಮದೀನಾ ಘಟಕದ ವತಿಯಿಂದ ಯಾ ಫತ್ತಾಹ್ ಮಜ್ಲಿಸ್ ಹಾಗೂ ನೂತನ ಸಮಿತಿ ರಚನೆ ಮದೀನಾ ಮುನವ್ವರದ ಖುಬಾ ಪಾರ್ಕ್ ಬಳಿ ಗುರುವಾರ ನಡೆಯಿತು.


ಮಾಚಾರ್ ಸಅದಿ ಅಲ್ ಅಫ್ಳಲಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.ಸಂಸ್ಥೆಯ ಸಾರಥಿ ಬದ್ರುದ್ದೀನ್ ಅಝ್ಹರಿ ಅವರು ಸಂಸ್ಥೆಯ ಕಾರ್ಯಾಚರಣೆಯ ಬಗ್ಗೆ ವಿವರಿಸಿದರು. ಬಳಿಕ ಮರ್ಕಝ್ ಕೈಕಂಬ ಮದೀನಾ ಘಟಕದ ನೂತನ ಸಮಿತಿಯನ್ನು ಆಯ್ಕೆಗೊಳಿಸಲಾಯಿತು.


ಅಧ್ಯಕ್ಷರು : ಅಬೂಬಕ್ಕರ್ ಉಸ್ತಾದ್ ಉದ್ದಬೆಟ್ಟು
ಸಂಚಾಲಕ : ಮುಹಮ್ಮದ್ ಆಲಿ ಉಸ್ತಾದ್ ಉದ್ದಬೆಟ್ಟು
ಕಾರ್ಯದರ್ಶಿ : ಹಕೀಂ ಬೋಳಾರ್
ಖಜಾಂಚಿ : ಹಾರಿಸ್ ಗಡಿಯಾರ
ಜೊತೆ ಕಾರ್ಯದರ್ಶಿ : ಸಿರಾಜ್ ಅಮ್ಮುಂಜೆ
ಹಾಗೂ ಮತ್ತಿತರ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ನೇಮಕಗೊಳಿಸಲಾಯಿತು. ಬಳಿಕ ಯಾ ಫತ್ತಾಹ್ ಮಜ್ಲಿಸ್ ನಡೆಯಿತು. ನೂತನ ಕಮಿಟಿ ಅಧ್ಯಕ್ಷ ಅಬೂಬಕ್ಕರ್ ಸ್ವಾಗತಿಸಿದರು. ಹಕೀಂ ಬೋಳಾರ್ ಧನ್ಯವಾದ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ