ಅಬುಧಾಬಿ: ಪ್ಯಾಲೆಸ್ತೀನ್ ಜನರಿಗೆ ಸಹಾಯ ಮಾಡಲು ಎರಡು ಮಿಲಿಯನ್ ಡಾಲರ್ ನೀಡಲು ಯು.ಎ.ಇ. ಅಧ್ಯಕ್ಷ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಅವರು ಆದೇಶಿಸಿದ್ದಾರೆ.
ಪ್ಯಾಲೆಸ್ಟೈನ್ನಲ್ಲಿ ಮಾನವೀಯ ಮತ್ತು ಪರಿಹಾರ ಪ್ರಯತ್ನಗಳನ್ನು ಮುನ್ನಡೆಸುವ ಯುನೈಟೆಡ್ ನೇಷನ್ಸ್ ಏಜೆನ್ಸಿಯಾದ UNRWA ಮೂಲಕ ಸಹಾಯವನ್ನು ರವಾನಿಸಲಾಗುತ್ತದೆ. ಬಿಕ್ಕಟ್ಟಿನ ಸಮಯದಲ್ಲಿ ಸಂಕಷ್ಟದಲ್ಲಿರುವ ಸಮುದಾಯಗಳಿಗೆ ತಕ್ಷಣದ ಪರಿಹಾರ ಒದಗಿಸುವ ನಿಲುವಿನ ಆಧಾರದ ಮೇಲೆ ನೆರವು ನೀಡಲಾಗುತ್ತಿದೆ ಎಂದು ಯುಎಇ ಸುದ್ದಿ ಸಂಸ್ಥೆ ವಾಮ್ ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ