ಅಬುಧಾಬಿ: ಯುಎಇಯಲ್ಲಿ ನವೆಂಬರ್ ತಿಂಗಳ ಇಂಧನ ಬೆಲೆಗಳನ್ನು ಘೋಷಿಸಲಾಗಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. Super 98 ಪೆಟ್ರೋಲ್ನ ಹೊಸ ಬೆಲೆ ಪ್ರತಿ ಲೀಟರ್ಗೆ Dhs 3.03 ಆಗಿದೆ. ಅಕ್ಟೋಬರ್ ನಲ್ಲಿ 3.44 ದಿರ್ಹಮ್ ಆಗಿತ್ತು.
ನವೆಂಬರ್ ತಿಂಗಳಿನಲ್ಲಿ ಸ್ಪೆಷಲ್ 95 ಪೆಟ್ರೋಲ್ ಬೆಲೆ ಲೀಟರ್ಗೆ 2.92 Dhs ಆಗಿದೆ. ಕಳೆದ ತಿಂಗಳು ಇದು 3.33 ದಿರ್ಹಮ್ ಆಗಿತ್ತು. ಇ ಪ್ಲಸ್ 91 ಪೆಟ್ರೋಲ್ ನ ಹೊಸ ಬೆಲೆ 2.85 ದಿರ್ಹಮ್. ಕಳೆದ ತಿಂಗಳ ಬೆಲೆ 3.26 ದಿರ್ಹಮ್ ಆಗಿತ್ತು. ನವೆಂಬರ್ ತಿಂಗಳಿನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 3.42 ದಿರ್ಹಮ್ ಆಗಿದೆ. ಅಕ್ಟೋಬರ್ ನಲ್ಲಿ ಬೆಲೆ 3.57 ದಿರ್ಹಮ್ ಆಗಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ