janadhvani

Kannada Online News Paper

ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ- ಹವಾಮಾನ ಇಲಾಖೆ ಎಚ್ಚರಿಕೆ

ಗುರುವಾರ ಮತ್ತು ಶುಕ್ರವಾರದಂದು ಯುಎಇಯ ಪೂರ್ವ ಮತ್ತು ಉತ್ತರ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದುಬೈ: ಮುಂದಿನ ನಾಲ್ಕು ದಿನಗಳ ಕಾಲ ಯುಎಇಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗುರುವಾರ ಮತ್ತು ಶುಕ್ರವಾರದಂದು ಯುಎಇಯ ಪೂರ್ವ ಮತ್ತು ಉತ್ತರ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗುರುವಾರದ ವೇಳೆಗೆ ತಾಪಮಾನ ಕಡಿಮೆಯಾಗಲಿದೆ.

ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ಎನ್‌ಸಿಎಂ ತಿಳಿಸಿದೆ.

error: Content is protected !! Not allowed copy content from janadhvani.com