janadhvani

Kannada Online News Paper

ಕೊಡಪದವು ಶಾಲಾ ವಿದ್ಯಾರ್ಥಿಗಳಿಗೆ ರಕ್ತ ಗುಂಪು ವರ್ಗೀಕರಣ ಶಿಬಿರ

ಕೊಡಪದವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆಯ 82 ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಉಚಿತವಾಗಿ ರಕ್ತ ಗುಂಪು ವರ್ಗೀಕರಣ ಶಿಬಿರವನ್ನು ನಡೆಸಲಾಯಿತು.

ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ ವತಿಯಿಂದ ನ.15ರಂದು ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಫಾರೂಕ್ ಹಾಗೂ ಶಾಲಾ ಮುಖ್ಯೋಪಾಧ್ಯಯರು ಮತ್ತು ಅಧ್ಯಾಪಕ ವೃಂದದವರು ಭಾಗವಹಿಸಿದರು .

error: Content is protected !! Not allowed copy content from janadhvani.com