ದುಬೈ: ದುಬೈ ಮೆಟ್ರೋ ಅಭಿವೃದ್ಧಿಯ ಭಾಗವಾಗಿ ನಿರ್ಮಿಸಲಾಗುವ ಹೊಸ ರಸ್ತೆ ಬ್ಲೂ ಲೈನ್ಗೆ ಆಡಳಿತಾಧಿಕಾರಿ ಅನುಮೋದನೆ ನೀಡಿದ್ದಾರೆ. 30 ಕಿಮೀ ಉದ್ದದ ಟ್ರ್ಯಾಕ್ 14 ನಿಲ್ದಾಣಗಳನ್ನು ಹೊಂದಿರುತ್ತದೆ. ಇದರ ವೆಚ್ಚ 18 ಬಿಲಿಯನ್ ದಿರ್ಹಮ್ ಎಂದು ಅಂದಾಜಿಸಲಾಗಿದೆ. 30 ಕಿಮೀ ಮಾರ್ಗದಲ್ಲಿ 15.5 ಕಿಮೀ ಭೂಗತ ಮಾರ್ಗವಾಗಿರಲಿದೆ.
ಹೊಸ ಮಾರ್ಗವು ಮಾರ್ಸಾ, ದುಬೈ ಕ್ರೀಕ್, ಫೆಸ್ಟಿವಲ್ ಸಿಟಿ, ಇಂಟರ್ನ್ಯಾಷನಲ್ ಸಿಟಿ, ಮಿರ್ದಿಫ್, ವಾರ್ಕಾ, ಸಿಲಿಕಾನ್ ಓಯಸಿಸ್ ಮತ್ತು ಅಕಾಡೆಮಿಕ್ ಸಿಟಿ ಮೂಲಕ ಹಾದುಹೋಗಲಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್