ಬಂಟ್ವಾಳ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಸೆರ್ಕಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಕಡಂಬು ಶಾಲಾ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ ವತಿಯಿಂದ ಉಚಿತವಾಗಿ ರಕ್ತ ಗುಂಪು ವರ್ಗೀಕರಣ ಶಿಬಿರವು ನವೆಂಬರ್ 25ರಂದು ಸೆರ್ಕಳ ಶಾಲಾ ಹಾಗೂ ಕಡಂಬು ಶಾಲೆಗಳಲ್ಲಿ ನಡೆಸಲಾಯಿತು.



ಕಾರ್ಯಕ್ರಮದಲ್ಲಿ ಸೆರ್ಕಳ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಸ್.ಕೆ ಅಶ್ರಫ್ , ಮುಖ್ಯೋಪಾಧ್ಯಯರಾದ ದಾಮೋದರ, ಸ್ಥಳೀಯ ಪಂಚಾಯತ್ ಸದಸ್ಯರಾದ ಸಿ.ಹೆಚ್ ರಝಾಕ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್ ಸುರಿಬೈಲ್ ಮತ್ತು ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ ಇದರ ಸಲಹೆಗಾರರಾದ ಲತೀಫ್ ಪರ್ತಿಪ್ಪಾಡಿ, ಲತೀಫ್ ಜೆ.ಬಿ. ಸೆರ್ಕಳ, ಸಂಚಾಲಕರಾದ ಇಬ್ರಾಹೀಂ ಕರೀಂ ಕದ್ಕಾರ್, ಸದಸ್ಯರಾದ ಶರೀಫ್ ಕುಲ್ಯಾರ್, ಅಶ್ರಫ್ ಸಅದಿ ಸೆರ್ಕಳ, ಹಾಗೂ ಅಧ್ಯಾಪಕ ವೃಂದದವರು ಮತ್ತು ಕಡಂಬು ಶಾಲೆಯ ಶಿಕ್ಷಕ ವೃಂದದವರು ಭಾಗವಹಿಸಿದರು. ಮುಖ್ಯೋಪಾಧ್ಯಯರಾದ ದಾಮೋದರ ರವರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್