ಕೊಂಡಂಗೇರಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ(ಎಸ್ ವೈ ಎಸ್)ದ 30ನೇ ವಾರ್ಷಿಕ ಮಹಾ ಸಮ್ಮೇಳನದ ಭಾಗವಾಗಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಡಿ.18-2023 ರಂದು ಕೊಂಡಂಗೇರಿಯಲ್ಲಿ “ಉಲಮಾ ಸಂಗಮ” ಏರ್ಪಡಿಸಲಾಯಿತು.



2024 ಜನವರಿ 24 ರಂದು ಮಂಗಳೂರಿನ ಅಡ್ಯಾರ್‌ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಪ್ರಚಾರಾರ್ಥ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ “ಉಲಮಾ ಸಂಗಮ”ವು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರಾದ ಅಬ್ದುಲ್ ಹಮೀದ್ ಮುಸ್ಲಿಯಾರ್ ಕೊಳಕೇರಿಯವರ ಅಧ್ಯಕ್ಷತೆಯಲ್ಲಿ ಕೊಂಡಂಗೇರಿಯ ಶಾದಿ ಮಹಲ್ ನಲ್ಲಿ ನಡೆಯಿತು.
ಕೂರ್ಗ್ ಜಂಇಯ್ಯತುಲ್ ಉಲಮಾ ಪ್ರ. ಕಾರ್ಯದರ್ಶಿ ಅಶ್ರಫ್ ಅಹ್ಸನಿ ಉಸ್ತಾದರು ಉದ್ಘಾಟನೆ ನಿರ್ವಹಿಸಿದ ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್‌ವೈಎಸ್ ರಾಜ್ಯಾಧ್ಯಕ್ಷರಾದ ಅಬ್ದುಲ್ ಹಫೀಳ್ ಸಅದಿ ಪ್ರಸ್ತಾವಿಕ ಭಾಷಣ ನಡೆಸಿದರು.ವಿ ಪಿ ಎ ದಾರಿಮಿ ತಂಙ್ಞಳ್, ಆಟೀರಿ(ಕೇರಳ) ತರಗತಿ ನಡೆಸಿದರು.
ಪೂರ್ವಾಹ್ನ 10:30ಕ್ಕೆ ಪ್ರಾರಂಭವಾದ ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್‌ವೈಎಸ್ ಪ್ರ.ಕಾರ್ಯದರ್ಶಿ ಅಹ್ಮದ್ ಮುಸ್ಲಿಯಾರ್ ಸ್ವಾಗತಿಸಿ ಅಬ್ದುಲ್ ಅಝೀಝ್ ಸಖಾಫಿ ಧನ್ಯವಾದಗಳನ್ನು ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ
ಮರ್ಕಝುಲ್ ಹಿದಾಯ ಕೊಟ್ಟಮುಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು
ಹಾಸ್ಟೆಲ್ ಗೆ ನುಗ್ಗಿ ಎಸ್ಸೆಸ್ಸೆಫ್ ಕಾರ್ಯಕರ್ತನ ಮೇಲೆ ಹಲ್ಲೆ- ಕೊಡಗು ಜಿಲ್ಲಾ ಸಮಿತಿ ಖಂಡನೆ