ಮಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿರುವ ಕರ್ನಾಟಕ ಪ್ರಭಾಕರ ಭಟ್ ವಿರುದ್ಧ ಎಫ್ ಐ ಆರ್ ದಾಖಲಿಸಲು ರಾಜ್ಯ ಸರ್ಕಾರ ಯಾಕೆ ಹಿಂಜರಿಯುತ್ತಿದೆ ಎಂದು DYFI ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರಶ್ನಿಸಿದ್ದಾರೆ.
ಮುಸ್ಲಿಂ ಮಹಿಳೆಯರ ಕುರಿತು ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯು ಕಾನೂನು ಕ್ರಮಕ್ಕೆ ಅರ್ಹ ಆಗಿಲ್ಲವೇ? ಮುಸಲ್ಮಾನ ಮುಖಂಡನೊಬ್ಬ ಈ ರೀತಿ ಭಿನ್ನ ಧರ್ಮದ ಕುರಿತು ಅಸಭ್ಯವಾಗಿ ಮಾತಾಡಿದ್ದರೆ ಏನೆಲ್ಲ ಸಂಭವಿಸುತ್ತಿತ್ತು? ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರನ್ನು ಖುಷಿಪಡಿಸುವ ಹೇಳಿಕೆಗಳನ್ನು ನೀಡಿ ಬಿಜೆಪಿ ಗರ ಬಾಯಲ್ಲಿ ಮುಸ್ಲಿಮರನ್ನು ಹೊಲಸು ಮಾತುಗಳ ನಿಂದನೆಗೆ ಗುರಿಪಡಿಸುತ್ತಿದ್ದಾರೆ.
ಹಾಗಾಗಿ ಸಿದ್ದರಾಮಯ್ಯರಿಗೆ ಪ್ರಾಮಾಣಿಕತೆ ಇದ್ದರೆ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕಠಿಣ ಸೆಕ್ಷನ್ ಅಡಿ ಮೊಕದ್ದಮೆ ಹೂ ಡಿ ಜೈಲಿಗೆ ಕಳುಹಿಸಿಲಿ.. ಎಂದು DYFI ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ರವರು ಸರ್ಕಾರವನ್ನು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್