ರಿಯಾದ್: ಸೌದಿ ಅರೇಬಿಯಾದಲ್ಲಿ ಪೆಟ್ರೋಲ್, ಡೀಸೆಲ್, ಸೀಮೆ ಎಣ್ಣೆ ಮತ್ತು ಅಡುಗೆ ಅನಿಲದ ಚಿಲ್ಲರೆ ಮಾರಾಟ ದರಗಳನ್ನು ಪರಿಷ್ಕರಿಸಲಾಗಿದೆ.ರಾಷ್ಟ್ರೀಯ ತೈಲ ಕಂಪನಿ ಸೌದಿ ಅರಾಮ್ಕೊ ಜನವರಿ ತಿಂಗಳ ಚಿಲ್ಲರೆ ಬೆಲೆಯನ್ನು ಪ್ರಕಟಿಸಿದೆ.
ಡೀಸೆಲ್ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪ್ರಸ್ತುತ 75 ಹಲಾಲ್ನಿಂದ 1.15 ರಿಯಾಲ್ಗೆ ಏರಿಸಲಾಗಿದೆ. ಆದರೆ ಇತರೆ ವಸ್ತುಗಳ ಬೆಲೆ ಏರಿಕೆಯಾಗಿಲ್ಲ. 91 ಕೆಟಗರಿ ಪೆಟ್ರೋಲ್ 2.18 ರಿಯಾಲ್, 95 ಕೆಟಗರಿ ಪೆಟ್ರೋಲ್ 2.33 ರಿಯಾಲ್, ಸೀಮೆಎಣ್ಣೆ 93 ಹಲಾಲ ಮತ್ತು ಅಡುಗೆ ಅನಿಲ 95 ಹಲಾಲ ಆಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ