ಮಾಣಿ : ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ, ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾಗಳ ನೇರ್ಚೆ, ಖತ್ಮುಲ್ ಖುರ್ಆನ್ ಮಜ್ಲಿಸ್ ಮತ್ತು ಸನದುದಾನ ಮಹಾ ಸಮ್ಮೇಳನವು ಜನವರಿ 18 ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಮಿತ್ತೂರು ಕೆಜಿಎನ್ ಕ್ಯಾಂಪಸ್ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಸಯ್ಯಿದ್ ಇಬ್ರಾಹಿಂ ಖಲೀಲುಲ್ ಬುಖಾರಿ ತಂಙಳ್ ಕಡಲುಂಡಿ, ಸಯ್ಯಿದ್ ಫಝಲ್ ಕೋಯಮ್ಮ ಕೂರತ್ ತಂಙಳ್, ಸಯ್ಯಿದ್ ಸ್ವಲಾಹುದ್ದೀನ್ ಅಲ್ ಅದನಿ, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ಸಹಿತ ಹಲವಾರು ಸಯ್ಯಿದ್ ಗಳು ನೂರಾರು ಉಲಮಾ ಉಮರಾ ಗಳು,ನೇತಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು ಎಂದು ಸ್ವಾಗತ ಸಮಿತಿ ಪ್ರಕಟಣೆ ನೀಡಿದೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ