‘ಪರಂಪರೆಯ ಪ್ರತಿನಿಧಿಗಳಾಗೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್ ವೈ ಎಸ್ ಇಂದು 30ನೇ ವರುಷದ ಸಂಭ್ರಮದಲ್ಲಿದ್ದು, ವಾರ್ಷಿಕ ಮಹಾ ಸಮ್ಮೇಳನವು ನಾಳೆ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.
ಶೈಖುನಾ ಸುಲ್ತಾನುಲ್ ಉಲಮಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತವಿರುವ ಗಣ್ಯರು ಭಾಗವಹಿಸುವ ಕಾರ್ಯಕ್ರಮಕ್ಕೆ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ವ್ಯಾಪ್ತಿಯಲ್ಲಿರುವ ಡಿವಿಷನ್, ಸೆಕ್ಟರ್ ಹಾಗೂ ಶಾಖೆಯ ಎಲ್ಲಾ ನಾಯಕರು ಹಾಗೂ ಸದಸ್ಯರು ಅದೇ ರೀತಿ ಮಧ್ಯಾಹ್ನ ನಡೆಯಲಿರುವ G – Team
ರ್ಯಾಲಿಗೂ ಎಲ್ಲಾ G – Team ಸದಸ್ಯರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ