ಮಂಗಳೂರು: ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ (SMA) ದ,ಕ ಜಿಲ್ಲೆ ವೆಸ್ಟ್ ವತಿಯಿಂದ ತನ್ಶೀತ್-24 ಮೊಹಲ್ಲಾ ಲೀಡರ್ಸ್ ಸಮಾವೇಶವು ಫೆ.13 ಮಂಗಳವಾರದಂದು ಮಂಗಳೂರಿನ ಟೌನ್ ಹಾಲಿನಲ್ಲಿ ಬೆಳಿಗ್ಗೆ 9:30 ಯಿಂದ 1:00 ತನಕ ನಡೆಯಲಿದೆ.
ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಜಲಾಲುದ್ದೀನ್ ಸಅದಿ ತಂಙಳ್ ಮಳ್ಹರ್ರವರು ವಿಷಯ ಮಂಡನೆ ನಡೆಸಲಿದ್ದಾರೆ. ಮೊಹಲ್ಲಾ ಪ್ರತಿನಿಧಿಗಳೆಲ್ಲರೂ ಕ್ಲಪ್ತ ಸಮಯಕ್ಕೆ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ