ಎಸ್.ವೈ.ಎಸ್ ರಾಜ್ಯ ಸಮಿತಿ ನಿರ್ದೇಶನದಂತೆ ದ.ಕ ವೆಸ್ಟ್ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ, ಝೋನ್ ಪದಾಧಿಕಾರಿಗಳು ಹಾಗೂ ಸರ್ಕಲ್ ಸಮಿತಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಮತ್ತು ಯುನಿಟ್ ಗಳ ಆಯ್ದ ನಾಲ್ಕು ಮಂದಿ ನಾಯಕರ ಸಂಗಮವು ಮಾರ್ಚ್ ಹತ್ತು ಆದಿತ್ಯವಾರ ಅಡ್ಯಾರ್ ಕಣ್ಣೂರು ಅಲ್ ಮರ್ಕಝುಲ್ ಇಸ್ಲಾಮಿ ನಲ್ಲಿ ಮಧ್ಯಾಹ್ನ 2 ಕ್ಕೆ ನಡೆಯಲಿದೆ.
ಜಿಲ್ಲಾ ಸಮಿತಿ ಅಧ್ಯಕ್ಷ ವಿ.ಯು ಇಸ್ಹಾಖ್ ಝುಹ್ರಿ ಕಾನಕೆರೆ ರವರ ಅಧ್ಯಕ್ಷತೆಯಲ್ಲಿ ನಿರ್ವಹಣಾ ಸಮಿತಿ ಕನ್ವೀನರ್ ತೌಸೀಫ್ ಸಅದಿ ಹರೇಕಳ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಸಾಂಘಿಕ ಕಾರ್ಯಾಚರಣೆಯ ವಿವಿಧ ವ್ಯವಸ್ಥೆಗಳ ಬಗ್ಗೆ ಜಿಲ್ಲಾ ನಾಯಕರಾದ ಬಷೀರ್ ಮದನಿ ಅಲ್ ಕಾಮಿಲ್ ಕೂಳೂರು, ಪ್ರಿಂಟೆಕ್ ಅಬ್ದುರ್ರಹ್ಮಾನ್ ಹಾಜಿ ಕೃಷ್ಣಾಪುರ, ಬದ್ರುದ್ದೀನ್ ಸಖಾಫಿ ಅಲ್ ಅಝ್ಹರಿ ಕೈಕಂಬ, ಹಾಫಿಳ್ ಯಅಕೂಬ್ ಸಅದಿ ನಾವೂರು ಮಾತನಾಡುವರು.
ಸಮಾರಂಭದಲ್ಲಿ ನಮ್ಮಿಂದ ಅಗಲಿದ ರಾಜ್ಯ ಸುನ್ನೀ ಉಲಮಾ ಒಕ್ಕೂಟದ ನಾಯಕ ಮರ್ಹೂಂ ಕೆ.ಎಂ ಇಸ್ಮಾಈಲ್ ಮುಸ್ಲಿಯಾರ್ ಮಿತ್ತೂರು ಕಂಕನಾಡಿ ಉಸ್ತಾದ್ ರವರ ಹೆಸರಿನಲ್ಲಿ ತಹ್ಲೀಲ್ ಮಜ್ಲಿಸ್ ನಡೆಯಲಿದೆ, ಜಿಲ್ಲಾ ಸಮಿತಿ ಅಧೀನದ ವಿವಿಧ ಘಟಕಗಳ ಸರಿ ಸುಮಾರು ಐನೂರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್