ಮಾಣಿ : ಕರ್ನಾಟಕ ಮುಸ್ಲಿಂ ಜಮಾಅತ್,ಸುನ್ನೀ ಯುವಜನ ಸಂಘ ಎಸ್‌ವೈಎಸ್,ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ರೇಶನ್ ಕಿಟ್ ವಿತರಿಸಲಾಯಿತು.
ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾಲ್ ಮುಸ್ಲಿಯಾರ್ ಮಾಣಿ ದುಆ ನೆರವೇರಿಸಿದರು, ಕಾರ್ಯಕ್ರಮದಲ್ಲಿ ಪ್ರಮುಖ ನೇತಾರರಾದ ಯೂಸುಫ್ ಹಾಜಿ ಸೂರಿಕುಮೇರು, ಹನೀಫ್ ಸಂಕ,ಹಂಝ ಸೂರಿಕುಮೇರು, ಅಬ್ದುಲ್ ಖಾದರ್ ಅರ್ಕ, ಫಾರೂಕ್ ಶೂ ಪ್ಯಾಲೇಸ್, ಇಮ್ರಾನ್ ಸೂರಿಕುಮೇರು, ಮುಈನುದ್ದೀನ್ ಮಾಣಿ,ಅಜ್ಮಲ್ ಮಾಣಿ ಉಪಸ್ಥಿತರಿದ್ದರು, ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.