ನವದೆಹಲಿ: ಮಾಹಿತಿ ಸ್ವಾತಂತ್ರ್ಯ ಕಾಯ್ದೆಯಡಿ ಚುನಾವಣಾ ಬಾಂಡ್ಗಳ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ಎಸ್ಬಿಐ ಹೇಳಿದೆ. ಬಾಂಡ್ ಗೆ ಸಂಬಂಧಿಸಿದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಲಾಗಿದೆ. ಚುನಾವಣಾ ಬಾಂಡ್ಗೆ ಸಂಬಂಧಿಸಿದ ಮಾಹಿತಿಯು ಸಾರ್ವಜನಿಕವಾಗಿ ಲಭ್ಯವಿದೆ ಎಂದು ಎಸ್ ಬಿ ಐ ನಿಲುವು ವ್ಯಕ್ತಪಡಿಸಿದೆ.
ಎಸ್ಬಿಐ ಚುನಾವಣಾ ಬಾಂಡ್ಗೆ ಸಂಬಂಧಿಸಿದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಿತು ಮತ್ತು ನಂತರ ಆಯೋಗವು ವೆಬ್ಸೈಟ್ನಲ್ಲಿ ಮಾಹಿತಿಯನ್ನು ಪ್ರಕಟಿಸಿತ್ತು. ಆದರೂ ಮಾಹಿತಿ ಹಕ್ಕು ಕಾರ್ಯಕರ್ತ ಲೋಕೇಶ್ ಬಾತ್ರಾ ಎಂಬವರು ಬಾಂಡ್ ಬಗ್ಗೆ ಇತ್ತೀಚೆಗೆ ಮಾಹಿತಿ ಕೇಳಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ