ಮಂಗಳೂರು: ಕರ್ನಾಟಕ ರಾಜ್ಯ ಬೋರ್ಡ್ 2024 ರ ಮಾರ್ಚ್ ನಲ್ಲಿ ಆಯೋಜಿಸಿದ ಪ್ರಿ ಯುನಿವರ್ಸಿಟಿ ಪಿಸಿಯಂಬಿ ಪರೀಕ್ಷೆಯಲ್ಲಿ ಆಫ್ನಾಝ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.
ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ಡಿಕೆಯಸ್ಸಿ) ಮಂಗಳೂರು ಇದರ ಅಧೀನದ ಮೂಳೂರು ಅಲ್ ಇಹ್ಸಾನ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಆಫ್ನಾಝ್ ಗಲ್ಫ್ ಉದ್ಯಮಿ, ಸೌದಿ ಅರೇಬಿಯಾದ ಡಿಕೆಯಸ್ಸಿ ದಮ್ಮಾಂ ಘಟಕದ ಹಿರಿಯ ಸಲಹೆಗಾರ ಅಬೂಬಕ್ಕರ್ ಅಜಿಲಮೊಗರು ಮತ್ತು ಅಸ್ಮಾ ದಂಪತಿಗಳ ಸುಪುತ್ರಿ.
2022 ರ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ಆಫ್ನಾಝ್ ಮುಂದಕ್ಕೆ ಡಾಕ್ಟರ್ ಆಗುವ ಅಭಿಲಾಷೆಯನ್ನು ಹೊಂದಿದ್ದಾರೆ.
ರಕ್ಷಕರು, ಕುಟುಂಬಸ್ಥರು ಹಾಗೂ ಶಾಲೆಗೆ ಹೆಮ್ಮೆಯನ್ನು ತಂದಿರುವ ಈ ವಿದ್ಯಾರ್ಥಿನಿಯನ್ನು ಶಾಲಾ ಶಿಕ್ಷಕರ ಹಾಗೂ ಆಡಳಿತ ಸಮಿತಿ ಕೃತಜ್ಞತೆ ಸಲ್ಲಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ