ವಾಷಿಂಗ್ಟನ್: ಇನ್ನು ಮುಂದೆ Xನ ಹೊಸ ಬಳಕೆದಾರರು Xನಲ್ಲಿ ಪೋಸ್ಟ್ ಹಾಕಲು, ರಿಫ್ಲೈ ಮಾಡಲು ಹಾಗೂ ಲೈಕ್ ಒತ್ತಲು ಸಹ ಹಣ ಪಾವತಿ ಮಾಡಬೇಗುತ್ತದೆ. X ಖಾತೆ ತೆರೆಯುವ ಹೊಸ ಬಳಕೆದಾರರಿಗೆ ವಾರ್ಷಿಕ ಶುಲ್ಕ ವಿಧಿಸಲಾಗುತ್ತದೆ ಎಂದು X ಮಾಲೀಕ ಎಲಾನ್ ಮಸ್ಕ್ ತಿಳಿಸಿದ್ದಾರೆ. ಆದರೆ ವಾರ್ಷಿಕ ಶುಲ್ಕದ ಮಾಹಿತಿಯ ವಿವರವನ್ನು ಅವರು ಇನ್ನೂ ಬಹಿರಂಗಪಡಿಸಿಲ್ಲ.
ಸ್ಪಾಮ್ ಅನ್ನು ತಗ್ಗಿಸಲು ಹಾಗೂ ಪ್ರತಿಯೊಬ್ಬರಿಗೂ ಉತ್ತಮ ಅನುಭವ ಕಲ್ಪಿಸಲು ಈ ಕ್ರಮ ಅಗತ್ಯ. ಹೊಸ ಖಾತೆದಾರರು ವಾರ್ಷಿಕ ಶುಲ್ಕ ಪಾವತಿಸಬೇಕಾಗುತ್ತದೆ.
ಆಗ ಮಾತ್ರ ಅವರು ಪೋಸ್ಟ್ ಹಾಕಲು, ಲೈಕ್, ಬುಕ್ಮಾರ್ಕ್ ಅಥವಾ ರಿಫ್ಲೈ ಮಾಡಲು ಸಾಧ್ಯವಾಗುತ್ತದೆ. ಆದರೆ ಫಾಲೋ ಮಾಡಲು ಮತ್ತು X ಬಳಕೆ ಪ್ರತಿಯೊಬ್ಬರಿಗೆ ಉಚಿತವಿದೆ ಎಂದು ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ