ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಎಂ ಫ್ರೆಂಡ್ಸ್ ವತಿಯಿಂದ ನಡೆಸಲ್ಪಡುತ್ತಿರುವ ಕ್ಲಾಸ್ ಆನ್ ವೀಲ್ಸ್ ಕಂಪ್ಯೂಟರ್ ತರಗತಿಯು ಜುಮಾ ಮಸೀದಿ ಪರ್ತಿಪ್ಪಾಡಿ ಅಧೀನದಲ್ಲಿ ಮದ್ರಸ ವಿದ್ಯಾರ್ಥಿಗಳಿಗೆ ಉಚಿತವಾಗಿ 3 ದಿನಗಳ ಕಾಲ ನಡೆಯುವ ಕಾರ್ಯಕ್ರಮವನ್ನು ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ಹಕೀಮ್ ಪಿ ಎಂ ಚಾಲನೆಗೊಳಿಸಿದರು.
ಉಮ್ಮರ್ ದಾರಿಮಿ ಪರ್ತಿಪ್ಪಾಡಿ ದುಆಗೈದರು. ಮಸೀದಿ ಉಪಾಧ್ಯಕ್ಷರಾದ ಕೆ ಎಂ ಲತೀಫ್,ಕಾರ್ಯದರ್ಶಿ ಇಸ್ಮಾಯಿಲ್ ಅರಫಾ,ಲೆಕ್ಕ ಪರಿಶೋಧಕ ಮುಸ್ತಫಾ ಸಿ ಚ್ .ಎಂ ಫ್ರೆಂಡ್ಸ್ ಟ್ರಸ್ಟಿ ಕಲಂದರ್ ಪರ್ತಿಪ್ಪಾಡಿ ,ಪ್ರಮುಖರಾದ ಸಯೇದ್ ಆಲಿ ,ಆರಿಫ್ ಕರೈ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್