janadhvani

Kannada Online News Paper

ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ

ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ ನೀಡಲಾಯಿತು.

ನಿಯೋಗದಲ್ಲಿ ಎಸ್ ವೈ ಎಸ್ ರಾಜ್ಯ ನಾಯಕರಾದ MSM ಅಬ್ದುರಶೀದ್ ಝೈನಿ ಕಾಮಿಲ್ ಸಖಾಫಿ, ಕರ್ನಾಟಕ ಮುಸ್ಲಿಂ ಜಮಾತ್ ಜಿಲ್ಲಾ ಅದ್ಯಕ್ಷರಾದ ಮುಮ್ತಾಝ್ ಅಲಿ, ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ, ಮುಸ್ಲಿಂ ಜಮಾತ್ ರಾಜ್ಯ ನಾಯರಾದ ಅಶ್ರಫ್ ಕಿನಾರ, SSF ರಾಜ್ಯ ಮಿಡಿಯಾ ಕಾರ್ಯದರ್ಶಿ ಇರ್ಷಾದ್ ಹಾಜಿ ಗೂಡಿನಬಳಿ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಅಝ್ಮಾಲ್ ಕಾವೂರ್, ಮುಸ್ಲಿಂ ಜಮಾತ್ ಜಿಲ್ಲಾ ನಾಯಕರಾದ ಸಲೀಮ್ ಅಡ್ಯಾರ್, ಇಸ್ಮಾಯಿಲ್ ಅಡ್ಯಾರ್ ಪದವು ಮುಂತಾದವರು ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com