ಬಂಟ್ವಾಳ : ಸುನ್ನೀ ಯುವ ಜನ ಸಂಘ SჄS ಬಂಟ್ವಾಳ ಝೋನ್ ನಾಯಕರ ಸರ್ಕಲ್ ಬೇಟಿ ಕಾರ್ಯಕ್ರಮಕ್ಕೆ SჄS ಮಂಚಿ ಸರ್ಕಲಿನ ಮಂಚಿ ಸೆಂಟರಿನಲ್ಲಿ ಗುರುವಾರ ಚಾಲನೆ ನೀಡಲಾಯಿತು.
ಮಂಚಿ ಸರ್ಕಲ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಝುಹ್ರಿ ಸ್ವಾಗತಿಸಿದ ಸಭೆಯನ್ನು SჄS ಬಂಟ್ವಾಳ ಝೋನ್ ಅಧ್ಯಕ್ಷರಾದ ಮಹ್ಮೂದ್ ಸಅದಿ ಕುಕ್ಕಾಜೆ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಚಿ ಸರ್ಕಲ್ ಅಧ್ಯಕ್ಷರಾದ ಹನೀಫ್ ಮದನಿ ಅಧ್ಯಕ್ಷತೆ ವಹಿಸಿದ್ದರು.
ಮಂಚಿ ಮಸ್ಜಿದ್ ಅಧ್ಯಕ್ಷರಾದ ಬದುರುದ್ದೀನ್ ಹಾಜಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ಬಂಟ್ವಾಳ ಝೋನ್ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪ್ರಸ್ತಾವಿಕ ಭಾಷಣ ಮಾಡಿದರು. ಬಂಟ್ವಾಳ ಝೋನ್ ಇಸಾಬ ಕಾರ್ಯದರ್ಶಿಯಾದ ಅಕ್ಬರಲಿ ಮದನಿ ತರಗತಿ ಮಂಡನೆ ಮಾಡಿದರು. ಜುಲೈ ತಿಂಗಳಲ್ಲಿ ಝೋನ್ ನಡೆಸುವ ಯುನಿಟ್ ಮಟ್ಟದ ನಾಯಕರ ಕ್ಯಾಂಪಿನ ಫಾರಂ ಸ್ವೀಕರಿಸಲಾಯಿತು.
ಕೊನೆಗೆ ಅಬ್ದುಲ್ ಅಝೀಝ್ ಮದನಿ ಮಂಚಿ ದನ್ಯವಾದ ಮಾಡಿದರು.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್