ಮಂಗಳೂರು: ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಸೇವೆಗಾಗಿ ಕಾರ್ಯನಿರತವಾಗಿರುವ ಮುಈನುಸುನ್ನಾ ಅಕಾಡೆಮಿ ಹಾವೇರಿ ಇದರ ಸಂಸ್ಥಾಪಕರಾದ ಸಯ್ಯಿದ್ ಪೊಸೋಟ್ ತಂಙಳ್ ಅವರ ಅನುಸ್ಮರಣೆ ಸಮಾವೇಶವು ಜೂನ್ 21 ಶುಕ್ರವಾರ ಸಂಜೆ 7 ಗಂಟೆಗೆ ಬಜ್ಪೆ ಎಂಜೆಎಂ ಸಭಾಂಗಣದಲ್ಲಿ ನಡೆಯಲಿದೆ.
ಮಳ್ಹರ್ ವಿದ್ಯಾಸಂಸ್ಥೆ ಹೊಸಂಗಡಿ ಇದರ ಪ್ರಿನ್ಸಿಪಾಲ್ ಸಯ್ಯಿದ್ ಜಲಾಲುದ್ದೀನ್ ಅಲ್ ಬುಖಾರಿ ತಂಙಳ್ ಪೊಸೋಟ್ ನೇತೃತ್ವ ವಹಿಸಲಿದ್ದಾರೆ.
ಮುಹಿಮ್ಮಾತ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಯ್ಯಿದ್ ಮುನೀರುಲ್ ಅಹ್ದಲ್ ತಂಙಳ್, ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಬಶೀರ್ ಮದನಿ ಕೂಳೂರು, ಮುಈನುಸುನ್ನಾ ಅಕಾಡೆಮಿ ಪ್ರಮುಖರಾದ ಕೆ ಎಂ ಅಬೂಬಕರ್ ಸಿದ್ದೀಖ್ ಮೊಂಟುಗೋಳಿ, ಮುಸ್ತಫಾ ನಈಮಿ ಹಾವೇರಿ, ಶೈಖ್ ಬಾವ ಹಾಜಿ ಮಂಗಳೂರು, ಬದ್ರುದ್ದೀನ್ ಹಾಜಿ ಬಜ್ಪೆ, ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ಖಾದಿರ್ ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ