ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ.
ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿವತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ಜತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ದಿನಾಂಕ: 27-06-2024 ರಂದು ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರು ಆದೇಶಿಸಿದ್ದಾರೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ತುರ್ತು ಸೇವೆಗೆ ಟೋಲ್ ಫ್ರೀ ಸಂಪರ್ಕಿಸಲು ತಿಳಿಸಲಾಗಿದೆ.
24*7 ಕಂಟ್ರೋಲ್ ರೂಂ 1077/ 0824-2442590
















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ
ಕರ್ನಾಟಕ ಮುಸ್ಲಿಂ ಜಮಾಅತ್ ; ಸಹಾಯ್ ಶುಚಿತ್ವ ಅಭಿಯಾನಕ್ಕೆ ಚಾಲನೆ