ಬೆಂಗಳೂರು : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲೆ ಇದರ ವಾರ್ಷಿಕ ಮಹಾಸಭೆಯು ಸ್ಟೂಡೆಂಟ್ ಸೆಂಟರ್ ಆರ್ .ಟಿ ನಗರದಲ್ಲಿ ಜಿಲ್ಲಾ ಅಧ್ಯಕ್ಷರಾದ ಲತೀಫ್ ನಈಮಿ ಉಸ್ತಾದರ ಅಧ್ಯಕ್ಷತೆಯಲ್ಲಿ ಜರಗಿತು.

ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪಯೋಟ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬೀಬ್ ರವರು ವಾರ್ಷಿಕ ವರದಿಯನ್ನೂ ವಾಚಿಸಿ , ಕೋಶಾಧಿಕಾರಿ ಅಖ್ತರ್ ಹುಸೈನ್ ಲೆಕ್ಕಪತ್ರ ವನ್ನು ಮಂಡಿಸಿದರು.
ಬಳಿಕ ಕ್ರಮವಾಗಿ ಅಲ್ತಾಫ್ ಅಲಿ ಸಿ ಸಿ , ಅಬೂಬಕ್ಕರ್ ಅಹ್ಶನಿ ರೈಂಬೋ , ಫಾರೂಕ್ ಅಮಾನಿ ಕ್ಯೂಡಿ ,ಸಿದ್ದೀಕ್ ಕಾಜೂರು ಪಬ್ಲಿಕೇಶನ್ , ಹೈದರ್ ಇಲೆಕ್ಟ್ರಾನಿಕ್ ಸಿಟಿ ದವಾ, ಶಂಸುದ್ದೀನ್ ಜೆಪಿ ನಗರ ಮೀಡಿಯಾ, ನಿಝರ್ ಖಾದ್ರಿ ಕ್ಯಾಂಪಸ್ ,ನೌಫಲ್ ಅಡೋರ ಐಟಿ ವರದಿಯನ್ನು ವಾಚಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕರ್ನಾಟಕ ಮುಸ್ಲಿಂ ಜಮಾಅತ್ ಸಂಘಟನಾ ಕಾರ್ಯದರ್ಶಿಗಳಾದ ಮುಜೀಬ್ ಸಖಾಫಿ ತರಗತಿಯನ್ನೂ,
ಎಸ್ ಎಂ ಎ ಪ್ರ.ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕರ್ನಾಟಕ ರಾಜ್ಯ ರೈನ್ಬೊ ಕಾರ್ಯದರ್ಶಿ ಶಿಹಾಬ್ ಮಡಿವಾಳ ಕೌನ್ಸಿಲ್ ಗೆ ನೇತೃತ್ವ ನೀಡಿದರು.
ಅಲ್ತಾಫ್ ಅಲಿ ಸ್ವಾಗತಿಸಿ
ಸಿದ್ದಿಕ್ ಕಾಜೂರ್ ಧನ್ಯವಾದವಿತ್ತರು .
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ