ಮಂಗಳೂರು: ಶೈಖುನಾ ತಾಜುಲ್ ಉಲಮಾ ರವರ ಪುತ್ರ, ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಕೇಂದ್ರ ಸದಸ್ಯರೂ, ಕರ್ನಾಟಕ ವಿವಿಧ ಮೊಹಲ್ಲಾಗಳ ಗೌರವಾನ್ವಿತ ಖಾಝಿಗಳೂ, ನಮ್ಮೆಲ್ಲರ ಆತ್ಮೀಯ ನಾಯಕರೂ, ನೇರ ದಿಟ್ಟ ನುಡಿಯ ವ್ಯಕ್ತಿತ್ವ ಆಧ್ಯಾತ್ಮಿಕ ನಾಯಕರಾದ ಶೈಖುನಾ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ರವರ ಅಗಲಿಕೆಯು ಸುನ್ನಿ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ ಎಂದು SMA ರಾಜ್ಯ ಸಮಿತಿ ಸಂತಾಪ ಸೂಚಿಸಿದೆ.
ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅವರ ನಾಯಕತ್ವ ಇನ್ನಷ್ಟು ಕಾಲ ಮುಸ್ಲಿಂ ಸಮುದಾಯಕ್ಕೆ ಅಗತ್ಯವಾಗಿತ್ತು.ಆದರೆ ಅಲ್ಲಾಹನ ವಿಧಿ ಎಂಬ ನೆಲೆಯಲ್ಲಿ ಸುನ್ನಿ ಸಮೂಹವನ್ನು ಅನಾಥರನ್ನಾಗಿ ಮಾಡಿ ಇಹ ಲೋಕ ತ್ಯಜಿಸಿದರು. ಅವರು ಸುನ್ನಿ ಜಗತ್ತಿಗೆ ಮುಸ್ಲಿಂ ಸಮಾಜಕ್ಕೆ ಒಬ್ಬ ವ್ಯಕ್ತಿಯಾಗಿರದೆ ಒಂದು ದೊಡ್ಡ ಶಕ್ತಿಯಾಗಿದ್ದರು. ಅವರ ವಿಯೋಗ ಮುಸ್ಲಿಂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಶೈಖುನಾ ಕೂರತ್ ತಂಙಳ್ ರವರಿಗಾಗಿ ವಿಶೇಷ ಪ್ರಾರ್ಥನೆ ನಡೆಸಲು ವಿನಂತಿಸುತ್ತಾ ಅವರ ನಿಧನಕ್ಕೆ ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ರಾಜ್ಯ ಸಮಿತಿ ಅಧ್ಯಕ್ಷರಾದ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ, ಕಾರ್ಯದರ್ಶಿ ಅಬ್ದುಲ್ ರಹಮಾನ್ ಮದನಿ ಜಪ್ಪು
ಕೋಶಾಧಿಕಾರಿ ಹಮೀದ್ ಕೊಡಂಗಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್