ಮಂಗಳೂರು: ಜಾಮಿಅ ಸಅದಿಯ್ಯ ಅರಬಿಯ್ಯ ಕಾಸರಗೋಡು ಇದರ 55 ನೇ ವಾರ್ಷಿಕ ಮಹಾ ಸಮ್ಮೇಳನವು ನವೆಂಬರ್ 22,23,24 ರಂದು ನಡೆಯಲಿದ್ದು ಇದರ ಘೋಷಣಾ ಸಮಾವೇಶ ಹಾಗೂ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ರವರ ಸಂಸ್ಮರಣಾ ಕಾರ್ಯ ಕ್ರಮ ಇದೇ ಬರುವ ಮಂಗಳವಾರ ಬೆಳಗ್ಗೆ 10 ಗಂಟೆಗೆ ಪಂಪ್ ವೆಲ್ ನಲ್ಲಿರುವ ಗೋಲ್ಡ್ ಪಾಲಸ್ ಒನಿಕ್ಸ್ ಆಡಿಟೋರಿಯಂ ನಲ್ಲಿ ನಡೆಯಲಿದ್ದು ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದರ ಅಧ್ಯಕ್ಷತೆ ಯಲ್ಲಿ ಜಾಮಿಅ ಸಅದಿಯ್ಯ ಅಧ್ಯಕ್ಷ ಕೆ ಎಸ್ ಆಟಕೋಯ ತಂಙಳ್ ಕುಂಬೋಳ್ ಕಾರ್ಯಕ್ರಮ ವನ್ನು ಉದ್ಘಾಟಿಸಿ ಸಮ್ಮೇಳನವನ್ನು ಘೋಷಿಸಲಿದ್ದಾರೆ.
ಸಮಾವೇಶ ದಲ್ಲಿ ಜಾಮಿಅ ಸಅದಿಯ್ಯ ಪ್ರಾಂಶುಪಾಲರಾದ ಶೈಖುನಾ ಎ ಪಿ ಅಬ್ದುಲ್ಲಾ ಮುಸ್ಲಿಯಾರ್ ಮಾಣಿಕೋತ್
ಸಮ್ಮೇಳನ ಸ್ವಾಗತ ಸಮಿತಿಯ ಚೇರ್ ಮಾನ್ ಸಯ್ಯದ್ ಹಸನುಲ್ ಅಹ್ದಲ್ ತಂಙಳ್,ಸಅದಿಯ್ಯ ಸದರ್ ಮುದರ್ರಿಸ್ ಶೈಖುನಾ ಕೆ ಕೆ ಹುಸೈನ್ ಬಾಖವಿ, ಪ್ರೊಫೆಸರ್ ಗಳಾದ ಸ್ವಾಲಿಹ್ ಸಅದಿ ತಳಿಪರಂಬ, ಮುಹಮ್ಮದ್ ಅಲಿ ಸಖಾಫಿ ತೃಕರಿಪುರ, ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹುಸೈನ್ ಸಅದಿ ಕೆ ಸಿ ರೋಡು, ಕರ್ನಾಟಕ ಮುಸ್ಲಿಂ ಜಮಾತ್ ಅಧ್ಯಕ್ಷ ಡಾ ಮುಹಮ್ಮದ್ ಫಾಝಿಲ್ ರಝ್ವಿ,
ಸಯ್ಯಿದ್ ಅಬ್ದುಲ್ ರಹಿಮಾನ್ ಶಹೀರ್ ಅಲ್ ಬುಖಾರಿ ಮಳ್ ಹರ್
ಸಅದೀಸ್ ಕೇಂದ್ರ ಸಮಿತಿಯ ಅಧ್ಯಕ್ಷ ಸಯ್ಯಿದ್ ಜಲಾಲುದ್ದೀನ್ ಅಲ್ ಬುಖಾರಿ,
ಡಾ ಎಂಎಸ್ ಎಂ ಅಬ್ದುಲ್ ರಶೀದ್ ಝೈನಿ, ಮೌಲಾನಾ ಶಾಫಿ ಸಅದಿ ಬೆಂಗಳೂರು,
ಮುಸ್ಲಿಂ ಜಮಾತ್ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಇಬ್ರಾಹಿಂ ಮದನಿ,
ಯೆನೆಪೋಯ ವೈ ಅಬ್ದುಲ್ಲಾ ಕುಂಞಿ ಹಾಜಿ, ಸಅದಿಯ್ಯ ಕೋಶಾಧಿಕಾರಿ ಕಲ್ಲಟ್ರ ಮಾಹಿನ್ ಹಾಜಿ,
ವಿಧಾನಸಭಾ ಅಧ್ಯಕ್ಷ ಜನಾಬ್ ಯುಟಿ ಕಾದರ್, ಡಾ ಇಫ್ತಿಕಾರ್, ಇನಾಯತ್ ಅಲಿ,
ಪಳ್ಳಂಗೋಡು ಅಬ್ದುಲ್ ಖಾದರ್ ಮದನಿ,ಜನಾಬ್ ಬಿ ಎಂ ಮಮ್ತಾಝ್ ಅಲಿ, ನಾಸಿರ್ ಲಕ್ಕೀಸ್ಟಾರ್ ,ಎಸ್ ಎಂ ರಶೀದ್ ಹಾಜಿ, ಕೊಲ್ಲಂಪಾಡಿ ಅಬ್ದುಲ್ ಖಾದರ್ ಸಅದಿ
ಎಸ್ ವೈ ಎಸ್ ರಾಜ್ಯಾಧ್ಯಕ್ಷ ಎಂ ವೈ ಹಫೀಳ್ ಸಅದಿ ಕೊಡಗು, ಎಸ್ ಎಂ ಎ ರಾಜ್ಯಾಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ, ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯಾಧ್ಯಕ್ಷ ಅಬ್ದುಲ್ ರಹಿಮಾನ್ ಮದನಿ ಜೆಪ್ಪು, ಎಸ್ ಎಸ್ ಎಫ್ ರಾಜ್ಯಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಸಹಿತ ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ
ಎಂದು ಸಅದಿಯ್ಯ: ಪ್ಲಾನಿಂಗ್ ಬೋರ್ಡ್ ಕರ್ನಾಟಕ ಪ್ರಕಟಣೆಯಲ್ಲಿ ತಿಳಿಸಿದೆ.