ಮೊಂಟಪದವು:ಮರಿಕ್ಕಳ ಜುಮಾ ಮಸ್ಜಿದ್ ವತಿಯಿಂದ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ 4ನೇ ಆಂಡ್-ಅನುಸ್ಮರಣೆಯು ಆಗಸ್ಟ್ 22,23,24 ದಿನಾಂಕಗಳಲ್ಲಿ ಮರಿಕ್ಕಳ ಮಸ್ಜಿದ್ ವಠಾರದಲ್ಲಿ ನಡೆಯಲಿರುವುದು.ಆಗಸ್ಟ್ 22 ಗುರುವಾರ ರಾತ್ರಿ 7:00 ಗಂಟೆಗೆ ಸಯ್ಯಿದ್ ಕಾಜೂರು ತಂಙಳ್ ಉಧ್ಘಾಟಿಸಲಿರುವ ಕಾರ್ಯಕ್ರಮದಲ್ಲಿ ನೌಫಲ್ ಸಖಾಫಿ ಕಳಸ ಪ್ರಭಾಷಣಗೈಯ್ಯಲಿದ್ದಾರೆ.ಆಗಸ್ಟ್ 23 ಶುಕ್ರವಾರ ರಾತ್ರಿ 7:00 ಗಂಟೆಗೆ ಸಯ್ಯಿದ್ ಅಬ್ದುರ್ರಹ್ಮಾನ್ ಮಸ್ ಊದ್ ತಂಙಳ್ ದುಆ:ಗೈಯ್ಯುವಾಗ ಖ್ಯಾತ ವಾಗ್ಮಿ ಅಬ್ದುಸ್ಸಲಾಂ ಮುಸ್ಲಿಯಾರ್ ದೇವರ್ಶೋಲ ಪ್ರಭಾಷಣಗೈಯ್ಯಲಿದ್ದಾರೆ.ಆಗಸ್ಟ್ 24 ಶನಿವಾರ ಬೆಳಿಗ್ಗೆ 10:00 ಗಂಟೆಗೆ ಇಶಾಅತುಸ್ಸುನ್ನ: ಬೇಕಲ್ ಸಂಘಟನೆಯ ಸಹಭಾಗಿತ್ವದಲ್ಲಿ ಉಲಮಾ ಸಂಗಮ ನಡೆಯಲಿದೆ.ಅಬ್ದುಲ್ ಜಲೀಲ್ ಸಖಾಫಿ ಚೆರ್ಶೋಲ ಉಸ್ತಾದರು ತರಗತಿ ಮಂಡಿಸಲಿದ್ದಾರೆ.ಆಗಸ್ಟ್ 24 ಶನಿವಾರ ರಾತ್ರಿ 6:00 ಗಂಟೆಗೆ ತಾಜುಲ್ ಫುಖಾಹಾಅ್ ಬೇಕಲ್ ಉಸ್ತಾದರ ಆಂಡ್-ಅನುಸ್ಮರಣೆ ಸಮಾರೋಪ ಕಾರ್ಯಕ್ರಮದಲ್ಲಿ ಮರಿಕ್ಕಳ ಮುದರ್ರಿಸ್ ಅಬ್ಬಾಸ್ ಸಖಾಫಿ ಸ್ವಾಗತ ಮಾಡಲಿದ್ದಾರೆ.ಮರಿಕ್ಕಳ ಜಮಾಅತ್ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಲಿದ್ದಾರೆ.ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.ಜಮಾಅತ್ ಅಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಕೆಪಿ.ಹುಸೈನ್ ಸಅದಿ ಕೆ.ಸಿ.ರೋಡ್, ಸಯ್ಯಿದ್ ಆದೂರು ತಂಙಳ್ ,ಸಯ್ಯಿದ್ ತಲಕಿ ತಂಖಳ್,ಡಾ!ಮಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ ,ಸ್ಪೀಕರ್ ಯು.ಟಿ.ಖಾದರ್,ಯು.ಟಿ ಇಫ್ತಿಕಾರ್ ಅಲಿ, ಯೇನೆಪೋಯ ಅಬ್ದುಲ್ಲ ಕುಂಞಿ,ಇನಾಯತ್ ಅಲಿ, ಎಚ್.ಎಚ.ಅಮೀನ್, ಕಣಚೂರು ಮೋನು ಹಾಜಿ ,ಹಫೀಳ್ ಸಅದಿ ಕೊಡಗು,ಸುಫ್ಯಾನ್ ಸಖಾಫಿ ,ಅಬ್ದುರ್ರಹ್ಮಾನ್ ಮದನಿ ಜೆಪ್ಪು ಮೊದಲಾದ ಧಾರ್ಮಿಕ, ರಾಜಕೀಯ , ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಮರಿಕ್ಕಳ ಜಮಾಅತ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್