ಕೆಸಿಎಫ್ ಬಹರೈನ್ ವತಿಯಿಂದ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಇದೇ ಸೆಪ್ಟೆಂಬರ್ 6 ರಂದು ಶುಕ್ರವಾರ ರಾತ್ರಿ 7:30 ಕ್ಕೆ ಸರಿಯಾಗಿ ಮನಾಮ ಕನ್ನಡ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಪ್ರಭಾಷಣಗಾರರಾಗಿ ಹಾಫಿಝ್ ಮಸ್ವೂದ್ ಸಖಾಫಿ ಗೂಡಲ್ಲೂರು ಆಗಮಿಸಲಿದ್ದಾರೆ. ಅಲ್ಲದೇ ಹಲವಾರು ಸಾಮಾಜಿಕ, ಧಾರ್ಮಿಕ ನೇತಾರರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಂದು ಕೆಸಿಎಫ್ ರಾಷ್ಟ್ರೀಯ ಸಮಿತಿಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಕರೆ ನೀಡಿದ್ದಾರೆ.
ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ಮೀಲಾದ್ ಕಾನ್ಫರೆನ್ಸ್ ಸ್ವಾಗತ ಸಮಿತಿ ಚೇರ್ಮಾನ್ ಲತೀಫ್ ಪೆರೋಲಿ, ಕನ್ವೀನರ್ ತೌಫೀಖ್ ಬೆಳ್ತಂಗಡಿ, ವೈಸ್ ಚೇರ್ಮಾನ್ ಅಶ್ರಫ್ ಕಿನ್ಯ, ಶಿಕ್ಷಣ ಇಲಾಖೆ ಅಧ್ಯಕ್ಷ ಹನೀಫ್ ಮುಸ್ಲಿಯಾರ್, ಗುದೈಬಿಯಾ ಸೆಕ್ಟರ್ ಉಪಾಧ್ಯಕ್ಷ ಶಿಹಾಬ್ ಪರಪ್ಪ, ಕಾರ್ಯದರ್ಶಿ ವೇಣೂರು ಉಸ್ತಾದ್, ಕೋಶಾಧಿಕಾರಿ ಮಜೀದ್ ಪೈಂಬಚ್ಚಾಲ್, ರಾಷ್ಟ್ರೀಯ ಸಮಿತಿ ಮಾಜಿ ಕೋಶಾಧಿಕಾರಿ ಇಕ್ಬಾಲ್ ಮಂಜನಾಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ