ಕಾರ್ಕಳ: ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಹಾಗೂ ಅಸ್ಸಯ್ಯಿದ್ ಶಾಹುಲ್ ಹಮೀದ್ ವಲಿಯುಲ್ಲಾಹಿ( ಖ.ಸಿ) ಇದರ ಆಶ್ರಯದಲ್ಲಿ14/9/24 ರಂದು ಮೀಲಾದುನ್ನಬೀ ಕಾರ್ಯಕ್ರಮ ದರ್ಗಾ ವಠಾರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಜಮಾಅತ್ ಅಧ್ಯಕ್ಷರಾದ ಜನಾಬ್! ಅಬ್ದುರ್ರಹ್ಮಾನ್ ಐಡಿಯಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮದರಸ ಸದರ್ ಉಸ್ತಾದರಾದ ಅಶ್ರಫ್ ಮದನಿ ಸ್ವಾಗತಿಸಿ, ಖತೀಬರಾದ ಕಲಂದರ್ ಸಅದಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಜಮಾಅತ್ ಉಪಾಧ್ಯಕ್ಷರಾದ ಅಬ್ದುಲ್ಲತೀಫ್ ಮುರತ್ತಂಗಡಿ, ಪ್ರ.ಕಾರ್ಯದರ್ಶಿ ಅಬ್ದುಲ್ಲತೀಫ್, ಕೋಶಾಧಿಕಾರಿ ರಜಬ್ ಪುಲ್ಕೇರಿ, ಅಧ್ಯಾಪಕರಾದ ಮುಖ್ತಾರ್ ಅಹ್ಮದ್ ನಿಝಾಮಿ,ಸುಲೈಮಾನ್ ಹಿಶಾಮಿ, ಜಮಾಅತ್ ಹಿರಿಯ ಸದಸ್ಯರಾದ ಅಬೂಬಕ್ಕರ್ ಮಸೀದಿಬಳಿ, ಸುಲೈಮಾನ್ ಕೇಪುಲು ಉಪಸ್ಥಿತರಿದ್ದರು.ಕೊನೆಗೆ ಕಾರ್ಯದರ್ಶಿಯ ದನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ