ದುಬೈ: ಶತಮಾನ ಕಂಡ ಸಾತ್ವಿಕ ಪುರುಷ, ಅಹ್ಲುಸ್ಸುನ್ನಃದ ಆದರಣೀಯ ಗುರು ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ ಸಂಸ್ಮರಣಾ ಸಂಗಮ ಅಕ್ಟೋಬರ್ 20 ರವಿವಾರ ಸಂಜೆ ದೇರಾದುಬೈ ಲ್ಯಾಂಡ್ಮಾರ್ಕ್ ಹೋಟೆಲ್ನಲ್ಲಿ ಖುರ್ರತುಸ್ಸಾದಾತ್ ವೇದಿಕೆಯಲ್ಲಿ ನಡೆಯಲಿದೆ.
ಉತ್ತರ ಕರ್ನಾಟಕದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವ ಮಸ್ದರ್ ಎಜ್ಯು ಆಂಡ್ ಚಾರಿಟಿ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ತಾಜುಲ್ ಉಲಮಾ ಸಂಸ್ಮರಣೆ, ಮುಹ್ಯದ್ದೀನ್ ಮಾಲೆ ಮಜ್ಲಿಸ್ ನಡೆಯಲಿದ್ದು ಉಲಮಾ ಉಮರಾ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಕನ್ವೀನರ್ ಆಸಿಫ್ ಇಂದ್ರಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ