ಕುವೈತ್ ನಗರ ∙ 33 ವರ್ಷಗಳಲ್ಲಿ 5.95 ಲಕ್ಷ ವಿದೇಶಿಗರನ್ನು ಗಡೀಪಾರು ಮಾಡಲಾಗಿದೆ ಎಂದು ಕುವೈತ್ ಆಂತರಿಕ ಸಚಿವಾಲಯ ತಿಳಿಸಿದೆ. ಇದರಲ್ಲಿ 3.54 ಲಕ್ಷ ಪುರುಷರು, 2.3 ಲಕ್ಷ ಮಹಿಳೆಯರು ಮತ್ತು 10,602 ಕುಟುಂಬಗಳು ಸೇರಿರುತ್ತವೆ.
ರೆಸಿಡೆನ್ಸಿ, ವಲಸೆ ಮತ್ತು ಗಡಿ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿದ ಮತ್ತು ವಿವಿಧ ಅಪರಾಧಗಳಲ್ಲಿ ಶಿಕ್ಷೆಗೊಳಗಾದ ಜನರನ್ನು ಗಡೀಪಾರು ಮಾಡಲಾಗಿದೆ. 2023 ರಲ್ಲಿ 42,000 ವಿದೇಶಿಯರನ್ನು ಮತ್ತು ಈ ವರ್ಷ ಇಲ್ಲಿಯವರೆಗೆ 25,000 ಮಂದಿ ವಿದೇಶಿಗರನ್ನು ಗಡೀಪಾರು ಮಾಡಲಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್