ಮಂಜನಾಡಿ ಅಲ್ ಮದೀನಾ ಪೂರ್ವ ವಿದ್ಯಾರ್ಥಿಗಳ ಸಂಘಟನೆಯಾದ ಅಲ್ ಮದೀನಾ ಅಲುಮ್ನಿ ವತಿಯಿಂದ ಸಂಸ್ಥೆಯ ಬಡ ಹಾಗೂ ಅನಾಥ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಜೂನ್ 10ರಂದು ಸಂಸ್ಥೆಯ ಸಾರಥಿ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಕ್ಯಾಂಪಸಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಲ್ ಮದೀನಾ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ಕಬೀರ್ ಸಅದಿ ವೇಣೂರು ಖಿರಾಅತ್ ಪಠಿಸಿದರು. ಮುಖ್ಯ ಅಥಿತಿಯಾಗಿ ಅಬ್ಬಾಸ್ ಹಾಜಿ ಪಾವೂರ್,ಹಂಝ ಝುಹ್ರಿ ಉರುಮನೆ ಭಾಗವಹಿಸಿದರು. ಅಲುಮ್ನಿ ನಾಯಕರಾದ ಝೈನುದ್ದೀನ್ ಮದನಿ,ಅಬ್ದುಲ್ ಖಾದರ್ ಝುಹ್ರಿ,ನಿಝಾರ್ ಗುರುಪುರ,ರವೂಫ್ ಜಾರಿಗೆಬೈಲ್,ಅಬ್ದುಲ್ ಖಾದರ್ ಪಾವೂರ್,ಯೂಸುಫ್ ಹನೀಫಿ ಉಳ್ಳಾಲ, ಅಬ್ದುಲ್ ಕರೀಂ ಅಡ್ಕರೆ,ಅಬ್ದುಲ್ ಅಝೀಝ್ ನೆಕ್ಕರೆ,ಹೈದರ್ ಕಲ್ಲರಕೋಡಿ ಉಪಸ್ಥಿತರಿದ್ದರು.
ಅಲ್-ಮದೀನಾ ಅಲುಮ್ನಿ ಅಧ್ಯಕ್ಷರಾದ LH ಶರೀಫ್ ಸಅದಿ ಮೂಡಬಿದ್ರೆ ಸ್ವಾಗತಿಸಿ ಪ್ರ. ಕಾರ್ಯದರ್ಶಿ ಇಕ್ಬಾಲ್ ಮರ್ಝೂಖಿ ಸಖಾಫಿ ಗೇರುಕಟ್ಟೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್