ಅಡ್ಡೂರು ಮುಸ್ಲಿಂ ಗಲ್ಫ್ ಕಮಿಟಿ ದಮ್ಮಾಂ(AMGC DAMMAM) ಇದರ ವಾರ್ಷಿಕ ಮಹಾಸಭೆಯು ದಿನಾಂಕ 01 ನವೆಂಬರ್ 2024 ಶುಕ್ರವಾರದಂದು ಕಮಿಟಿಯ ಗೌರವಾಧ್ಯಕ್ಷರಾದ N ರಝಾಕ್ ಇವರ ಸಭಾಧ್ಯಕ್ಷತೆಯಲ್ಲಿ Al Nashama Isthirah ದಮ್ಮಾಮ್ 91 ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ನೂತನ ಕಮಿಟಿಯನ್ನು ಈ ಕೆಳಗಿನಂತೆ ರಚಿಸಲಾಯಿತು.
ಗೌರವಾಧ್ಯಕ್ಷ – ಎನ್. ರಝಾಕ್
ಅಧ್ಯಕ್ಷ – ರಝಾಕ್ ಮಂಜೋಟಿ
ಉಪಾಧ್ಯಕ್ಷ – ನೂರ್ ಎ.ಎಸ್
ಪ್ರಧಾನ ಕಾರ್ಯದರ್ಶಿ -ಖಮರುದ್ದೀನ್. ಎಂ
ಜೊತೆ ಕಾರ್ಯದರ್ಶಿ – ನಿಯಾಝ್. ಟಿ
ಖಜಾಂಜಿ – ಇಸ್ಮಾಈಲ್ ಎ. ಜಿ
ಲೆಕ್ಕ ಪರಿಶೋಧಕ – ಶಂಸುದ್ದೀನ್
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮನ್ಸೂರ್ ತೋಕೂರು, ನವಾಝ್ ತೋಕೂರು, ಹೈದರ್ ಮಂಜೋಟಿ, ಶರೀಫ್. ಎ.ಕೆ ಹಾಗೂ ರಿಯಾಝ್ ಪ್ಯಾರಾ ಮುಂತಾದವರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ