ಪುತ್ತೂರು : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವ ನವಂಬರ್ 08, 09, 10 ರಂದು ಈಶ್ವರಮಂಗಲ ತ್ವೈಬ ಎಜ್ಯುಕೇಶನ್ ಸೆಂಟರ್ ನಲ್ಲಿ ನಡೆಯಲಿದೆ.
ಇಂದು ಜಿಲ್ಲಾ ವ್ಯಾಪ್ತಿಯ ಹಲವು ಕೇಂದ್ರಗಳಲ್ಲಿ ಝಿಯಾರತ್ ನಡೆಯಲಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಸರಿಯಾಗಿ ಧ್ವಜಾರೋಹಣ ಹಾಗೂ 3 ಗಂಟೆಗೆ ಸರಿಯಾಗಿ ಪ್ರಧಾನ ವೇದಿಕೆ ಉದ್ಘಾಟನೆಗೊಳ್ಳಲಿದೆ.
ಜ್ಯೂನಿಯರ್, ಸೀನಿಯರ್, ಜನರಲ್, ಕ್ಯಾಂಪಸ್ ವಿಭಾಗಗಳ ಕಾರ್ಯಕ್ರಮ 5 ವೇದಿಕೆಗಳಲ್ಲಿ ನಡೆಯಲಿದೆ. 2 ದಿವಸಗಳಲ್ಲಿ ನಡೆಯುವ ಜಿಲ್ಲಾ ಮಟ್ಟದ ಕಲಾ ಸಾಹಿತ್ಯ ಕಾರ್ಯಕ್ರಮದಲ್ಲಿ ಬೆಳ್ತಂಗಡಿ, ಉಪ್ಪಿನಂಗಡಿ, ವಿಟ್ಲ, ಕಡಬ, ಪುತ್ತೂರು, ಸುಳ್ಯ ಡಿವಿಷನ್ ವ್ಯಾಪ್ತಿಯ ಸುಮಾರು 700ರಷ್ಟು ಸ್ಪರ್ಧಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ