ಪುತ್ತೂರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಅಜ್ಮಾನ್ ಸಮಿತಿಯ ಮಹಾಸಭೆಯು ಅಜ್ಮಾನ್, ಜರ್ಫ್ ನಲ್ಲಿ ಅಬ್ದುಲ್ ಕರೀಂ ಬಿಕರ್ನಕಟ್ಟೆ ಅವರ ನಿವಾಸದಲ್ಲಿ ನಡೆಯಿತು.
ಕೇಂದ್ರ ಸಮಿತಿ ಉಪಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್ ಹಾಗೂ ಪ್ರಧಾನ ಕಾರ್ಯದರ್ಶಿ ಬಶೀರ್ ಇಂದ್ರಾಜೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಸಯ್ಯಿದ್ ತಾಹಿರ್ ತಂಙಳ್ ದೇರಳಕಟ್ಟೆ, ಅಧ್ಯಕ್ಷರಾಗಿ ಅಬ್ದುಲ್ ಕರೀಂ ಬಿಕರ್ನಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸ್ವಾಲಿಹ್ ಜೌಹರಿ ಗಟ್ಟಮನೆ ಕುಂಬ್ರ, ಕೋಶಾಧಿಕಾರಿಯಾಗಿ ಅಬ್ದುಸಲಾಂ ಅಳಿಕೆ,
ಉಪಾಧ್ಯಕ್ಷರಾಗಿ ಮುಜೀಬ್ ಸಅದಿ ಮಂಜೇಶ್ವರ , ರಿಝ್ವಾನ್ ಜೆಪ್ಪು, ಅಕ್ರಂ ಬಿಸಿ ರೋಡ್, ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಕೊಡಿಪ್ಪಾಡಿ, ಅಬ್ದುಲ್ ಹಕೀಂ ಸವಣೂರ್, ಮುಹಮ್ಮದ್ ಅಲೀ ಕುಡ್ತಮಗೆರು, ಸಂಚಾಲಕರಾಗಿ ಅಬ್ದುಲ್ ಮಜೀದ್ ಮುಸ್ಲಿಯಾರ್ ಪೊಯ್ಯತಬೈಲ್
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದೀಕ್ ಪಾಣೆಮಂಗಳೂರು, ಉಮ್ಮರ್ ಸುಳ್ಯ, ಹನೀಫ್ ಹಾಜಿ,
ಅಶ್ರಫ್ ಸಖಾಫಿ ಕರ್ಪಾಡಿ,ಅಬ್ದುಲ್ ಕರೀಂ ಮೋಂಟುಗೋಳಿ,ಖಾಸಿಂ ಚಿಪ್ಪಾರ್,ಸಮೀರ್ ಮಂಗಳಪೇಟೆ, ಅಶ್ರಫ್ ಕುಕ್ಕಾಜೆ, ಶಂಸುದ್ದೀನ್ ಝುಹ್ರಿ ಕೊಡಗು, ತಾಜುದ್ದೀನ್ ಉಳ್ಳಾಲ, ತಾಹಿರ್ ಅಳಿಕೆ,
ಸಲಹೆಗಾರರಾಗಿ ಅಬ್ದುಲ್ ಖಾದರ್ ಸಅದಿ ಏಣಾವರ, ಶಾಫಿ ಸಖಾಫಿ, ಕೊಂಡಗೇರಿ, ಅಬೂಬಕ್ಕರ್ ಮದನಿ ಕುಂತೂರ್, ಸಿದ್ದೀಕ್ ಆಮಾನಿ ಕುಡ್ತಮಗೆರು ಹಸನ್ ಕಂಬಳಬೆಟ್ಟು ಅವರನ್ನು ಆಯ್ಕೆ ಮಾಡಲಾಯಿತು.
ಮರ್ಕಝುಲ್ ಹುದಾ ಕುಂಬ್ರ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಶುಕೂರ್ ಮಣಿಲ ಅಧ್ಯಕ್ಷತೆ ವಹಿಸಿದರು.ಕೆಸಿಎಫ್ ಅಜ್ಮಾನ್ ಝೋನ್ ಅಧ್ಯಕ್ಷ ಸಿದ್ದೀಕ್ ಅಮಾನಿ ಕುಡ್ತಮೊಗರು ಉದ್ಘಾಟಿಸಿದರು. ನಿಕಟ ಪೂರ್ವ ಅಧ್ಯಕ್ಷ ಅಬ್ದುಲ್ ಖಾದರ್ ಸಅದಿ ಸ್ವಾಗತಿಸಿ ಸ್ವಾಲಿಹ್ ಜೌಹರಿ ಗಟ್ಟಮನೆ ವಂದಿಸಿದರು
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ